ರಾಯಚೂರು : ಭಾರತದ ಕ್ರಿಕೆಟ್ ದಿಗ್ಗಜಗಳು Vs
ರಾಯಚೂರು : ನಗರದಲ್ಲಿ ಕಟ್ಟಲು ಉದ್ದೇಶಿಸಲಾಗಿರುವ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣದ ನಿರ್ಮಾಣಕ್ಕೆ ಹಣ ಸಂಗ್ರಹಿಸುವ ಉದ್ದೇಶದಿಂದ ಫೆಬ್ರವರಿ 6ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಇತರೆ ಭಾರತ ತಂಡದ ನಡುವೆ ಒಂದು ದಿನದ ಸಹಾಯಾರ್ಥ ಪಂದ್ಯ ನಡೆಯಲಿದೆ.
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಬಿನ್ ಸಿಂಗ್, ಯುವರಾಜ್ ಸಿಂಗ್, ಅಜಿತ್ ಅಗರ್ಕರ್, ಹೇಮಾಂಗ್ ಬದಾನಿ, ವಿವಿಎಸ್ ಲಕ್ಷ್ಮಣ್, ಎಸ್.ಶ್ರೀರಾಮ್, ಎಸ್.ರಮೇಶ್, ಮುರಳಿ ಕಾರ್ತಿಕ್, ಸಾಬಾ ಕರೀಂ ಹಾಗೂ ಜಾಹಿರ್ ಖಾನ್ ಇತರೆ ಕ್ರಿಕೆಟ್ ತಂಡದ ಪರ ಆಡುವರು. ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ವೆಂಕಟೇಶ ಪ್ರಸಾದ್, ಸುನಿಲ್ ಜೋಶಿ ಜೊತೆಗೆ ಪ್ರಮುಖ ರಣಜಿ ಆಟಗಾರರು ಕರ್ನಾಟಕ ತಂಡವನ್ನು ಪ್ರತಿನಿಧಿಸುವರು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಲಿ ಅಧ್ಯಕ್ಷ ಕೆ.ಎಂ.ರಾಮಪ್ರಸಾದ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು
ರಾಹುಲ್ ದ್ರಾವಿಡ್ ಕೋರಿಕೆಯಂತೆ, ಸಹಾಯಾರ್ಥ ಪಂದ್ಯದಲ್ಲಿ ಬರಲಿರುವ ಹಣದ ಕೆಲ ಪಾಲನ್ನು ಅವರ ತರಬೇತುದಾರರ ಚಿಕಿತ್ಸೆಗೂ ನೀಡಲಾಗುವುದು ಎಂದು ರಾಮಪ್ರಸಾದ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications