ಅಮೆರಿಕದ ವಿದ್ಯಾರ್ಥಿ ಗಗನಯಾತ್ರಿ ಕಾರ್ಯಕ್ರಮಕ್ಕೆರಾಜ್ಯದಿಂದ ಐವರು
ಬೆಂಗಳೂರು : ಕರ್ನಾಟಕದ ಅರ್ಜುನ್ ಶಂಕರ್, ಲಕ್ಷ್ಮಿನಾರಾಯಣ ವಡ್ಲಮನಿ, ಅವಿನಾಶ ಶಾಸ್ತ್ರಿ, ಸಿದ್ಧಾರ್ಥ ಚತುರ್ವೇದಿ ಮತ್ತು ಶ್ರೀಕಾಂತ ಶ್ರೀಧರನ್ ಅಮೆರಿಕದ ಪ್ಲಾನೆಟರಿ ಸೊಸೈಟಿ ಏರ್ಪಡಿಸಿರುವ ವಿದ್ಯಾರ್ಥಿ ಗಗನಯಾತ್ರಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.
ಭಾರತದಿಂದ 12 ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಆರಿಸಿದ್ದು , ಅದರಲ್ಲಿ 5 ವಿದ್ಯಾರ್ಥಿಗಳು ಕರ್ನಾಟಕದವರೇ ಆಗಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯಕ್ರಮಕ್ಕಾಗಿ 41 ವಿದ್ಯಾರ್ಥಿಗಳ ಪಟ್ಟಿಯನ್ನು ತಯಾರಿಸಿದ್ದ ಇಸ್ರೋ ಅಂತಿಮವಾಗಿ 12 ವಿದ್ಯಾರ್ಥಿಗಳನ್ನು ಭಾರತದಿಂದ ಆರಿಸಿದೆ.
12 ವಿದ್ಯಾರ್ಥಿಗಳ ಪಟ್ಟಿಯನ್ನು ಗುರುವಾರ ನಡೆದ ಸಮಾರಂಭವೊಂದರಲ್ಲಿ ಪ್ರಕಟಿಸಲಾಯಿತು. ಬಾಹ್ಯಾಕಾಶ ಆಯೋಗದ ಸದಸ್ಯ ಪ್ರೊ. ಯು.ಆರ್.ರಾವ್ ಹಾಗೂ ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಡಾ. ಎ.ಎಸ್. ಗೋಯಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಪುಟಾಣಿ ವಿಜ್ಞಾನಿಗಳಾದ ವಿಕಾಸ್, ಶಾಲೀನ್ ಮತ್ತು ತನ್ಮಯ್ ಅವರನ್ನು ಸನ್ಮಾನಿಸಲಾಯಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications