ಬಸವರಾಜ ರಾಜಗುರು ಸ್ಮರಣಾರ್ಥ ಎರಡು ದಿನಗಳಸಂಗೀತೋತ್ಸವ
ಬೆಂಗಳೂರು : ಪಂಡಿತ್ ಬಸವರಾಜ ರಾಜಗುರು ಸ್ಮರಣಾರ್ಥ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮವು ನಗರದ ಗುರುನಾನಕ ಭವನದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಲಿದೆ.
ರಾಜಗುರು ಸ್ಮೃತಿ ಸಂಸ್ಥೆ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ಗಾಯಕರಾದ ಕೈವಲ್ಯಕುಮಾರ್ ಗುರವ್ ಹಾಗೂ ಡಿ. ಕುಮಾರ್ದಾಸ್ ಕಾರ್ಯಕ್ರಮ ನೀಡುವರು. ಶುಕ್ರವಾರ ಸಂಜೆ 6 ಗಂಟೆಯಿಂದ ಪ್ರಾರಂಭವಾಗುವ ಗಾಯನೋತ್ಸವದಲ್ಲಿ ರಾಜ್ಯದ 6 ಮಂದಿ ಗಾಯಕರು ಹಾಡುತ್ತಿರುವುದು ವಿಶೇಷ.
ಭಾನುವಾರ ಬೆಳಿಗ್ಗೆ 9.45 ರಿಂದ ಮಧ್ಯಾಹ್ನದವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಜಯತೀರ್ಥ ಮೇವುಂಡಿ ಹಾಗೂ ಎಂ. ವೆಂಕಟೇಶ ಕುಮಾರ್ ಅವರು ಹಿಂದೂಸ್ತಾನಿ ಸಂಗೀತ ಪ್ರಸ್ತುತಪಡಿಸಿದರೆ, ಸಂಜೆಯ ಕಾರ್ಯಕ್ರಮದಲ್ಲಿ ಬಾಲಚಂದ್ರ ನಾಕೋಡ್ ಹಾಗೂ ಬಸವರಾಜ್ ಗೋನ್ಹಾಳ ಅವರ ಗಾಯನ ನಡೆಯುವುದು.
ರವೀಂದ್ರ ಕಾಟೋಟಿ ಹಾಗೂ ವ್ಯಾಸಮೂರ್ತಿ ಕಟ್ಟಿ ಹಾರ್ಮೋನಿಯಂ ಸಾಥ್ ನೀಡುವರು. ರಾಜೇಂದ್ರ ನಾಕೋಡ್, ಉದಯರಾಜ್ ಕರ್ಪೂರ್ ಹಾಗೂ ಗೋಪಾಲಕೃಷ್ಣ ಹೆಗಡೆ ಅವರು ತಬಲಾ ಸಾಥ್ ನೀಡುವ ಹೊಣೆ ಹೊತ್ತಿದ್ದಾರೆ.
(ಇನ್ಫೋ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications