ಭಾರತದ ಐಟಿ ಪರಿಣತರ ಸಾಧನೆಗೆ ಅಮರ್ತ್ಯ ಸೇನ್ ಶ್ಲಾಘನೆ
ಸಾಂತ ಕ್ಲಾರಾ : ‘ಅರ್ಥ ಶಾಸ್ತ್ರದ ಪ್ರಜ್ಞೆ’ ಎಂದೇ ಗುರುತಿಸಿಕೊಂಡಿರುವ ನೋಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಹೈಟೆಕ್ ಸಿಲಿಕಾನ್ ವ್ಯಾಲಿಯ ಸಾಧನೆಗಾಗಿ ಭಾರತೀಯ ತಂತ್ರಜ್ಞರನ್ನು ಅಭಿನಂದಿಸಿದ್ದಾರೆ.
ಅವರು ಅಮೆರಿಕಾದಲ್ಲಿ ಭಾರತ ಮತ್ತು ಅಮೆರಿಕಾ ಉದ್ಯಮಿಗಳ ಮಾಸಿಕ ಸಭೆಯಲ್ಲಿ , ‘ ಭಾರತದ ಹೆಮ್ಮೆಯ ಹೊಸ ಜಗತ್ತಿನಲ್ಲಿ ಪ್ರಜ್ಞಾವಂತರು’ ಎಂಬ ವಿಷಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರು ಅವೈದಿಕ ಸಂಪ್ರದಾಯವನ್ನು ಪ್ರಶ್ನಿಸುವ ಭಾರತೀಯರ ಮನೋಭಾವದ ಬಗ್ಗೆ ವಿವರಿಸುತ್ತಾ , ವಿಜ್ಞಾನ, ಜೋತಿಷ್ಯ ಮತ್ತು ಗಣಿತದಲ್ಲಿ ಆಗಿರುವ ಅಭಿವೃದ್ಧಿಯನ್ನು ಉದಾಹರಿಸಿದರು.
ನಾನು ಭಾರತದ ಹೆಮ್ಮೆಯ ಪ್ರಜೆ ಮತ್ತು ಭಾರತೀಯ ಪೌರತ್ವವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಸೇನ್ ಭಾರತದಲ್ಲಿನ ಧರ್ಮ ಸಹಿಷ್ಣುತೆಯ ಬಗ್ಗೆ ತಮ್ಮ ವಿಷಾದ ವ್ಯಕ್ತಪಡಿಸಿದರು. ಅರ್ಥ ಶಾಸ್ತ್ರ ಜ್ಞರು, ಭಾರತೀಯರು ತಮ್ಮ ಸಹವರ್ತಿಗಳೊಂದಿಗೆ ಸಹಿಷ್ಣುತೆಯಿಂದಿರುವುದಿಲ್ಲ ಎಂಬ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾರೆ. ಧಾರ್ಮಿಕ ಗುಂಪಿನಲ್ಲಿರುವ ವಂಚಕ ಮುಖಂಡರಿಂದಾಗಿ ದೇಶದಲ್ಲಿ ಅಸಹಿಷ್ಣುತೆಯ ವಾತಾವರಣ ಹುಟ್ಟಿಕೊಳ್ಳುತ್ತದೆ, ಇದು ದುರಂತ ಎಂದು ಸೇನ್ ಹೇಳಿದರು.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications