ತಿಮ್ಮಂಡಳ್ಳಿಯಲ್ಲಿ ಗಣಪತಿ, ಅನ್ನಪೂಣೇಶ್ವರಿ ಪ್ರತಿಷ್ಠಾಪನೋತ್ಸವ
ವರ್ತೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮುತ್ಸಂದ್ರ ಅಂಚೆ ಕಚೇರಿ ವ್ಯಾಪ್ತಿಯ ತಿಮ್ಮಂಡಹಳ್ಳಿಯಲ್ಲಿ (ದೇವನಾಡು) ಜ.26ರಿಂದ ಮೂರು ದಿನಗಳ ಕಾಲ ವರ ಮಹಾಗಣಪತಿ, ಮಾತಾ ಅನ್ನಪೂರ್ಣೇಶ್ವರಿ ಹಾಗೂ ಆಂಜನೇಯಸ್ವಾಮಿಯ 11ನೇ ವಾರ್ಷಿಕೋತ್ಸವ ಜರುಗಲಿದೆ.
ಪ್ರತಿಷ್ಠಾಪನೋತ್ಸವದ ಅಂಗವಾಗಿ ಕೂಡ್ಲಿ ಶೃಂಗೇರಿ ಸಂಸ್ಥಾನಾಧೀಶ್ವರರಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳು ಹಾಗೂ ದತ್ತಪೀಠ, ಮುದವಾಡಿಯ ಶ್ರೀ ವಿರಾಜಾನಂದ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮೋದಕ ಹೋಮ, ಚಂಡಿಹೋಮ, ಗಿರಿಜಾ ಕಲ್ಯಾಣ, ಲಲಿತಾ ಸಹಸ್ರನಾಮ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಸ್ವಾಮಿಗಳಿಂದ ಪ್ರವಚನ, ತ್ರಿವೇಣಿ ಸಂಘದವರಿಂದ ಸೌಂದರ್ಯ ಲಹರಿ ಹಾಗೂ ಅನ್ನ ಸಂತರ್ಪಣೆಯನ್ನೂ ಏರ್ಪಡಿಸಲಾಗಿದೆ ಎಂದು ವರಮಹಾಗಣಪತಿ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ. ಬೆಂಗಳೂರಿನ ಕೃಷ್ಣರಾಜ ಮಾರುಕಟ್ಟೆಯಿಂದ - ಹಾರೋಹಳ್ಳಿ ಮಾರ್ಗವಾಗಿ ಬಸ್ ಸೌಲಭ್ಯ ಇದೆ. ಮಾರ್ಗ ಸಂಖ್ಯೆ 325.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications