ಮಂಡ್ಯ: ಜ.20ರಂದು ರಾಜ್ಯ ಮಟ್ಟದ ಜಾನಪದಗೀತ ಗಾಯನ ಸ್ಪರ್ಧೆ
ಮಂಡ್ಯ : ಇಲ್ಲಿನ ಕೀಲಾರ ಗ್ರಾಮದ ಕ್ಷೀರ ಸಾಗರ ಮಿತ್ರ ಕೂಟ ಜನವರಿ 20ರಂದು ರಾಜ್ಯ ಮಟ್ಟದ ಜನಪದ ಗೀತೆಗಳ ಗಾಯನ ಸ್ಪರ್ಧೆಯನ್ನು ಆಯೋಜಿಸಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಸಂಘ ಸಂಸ್ಥೆಗಳ ಸದಸ್ಯರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಎರಡೂ ವಿಭಾಗಗಳಲ್ಲಿ ಐದೈದು ವೈಯಕ್ತಿಕ ಬಹುಮಾನಗಳನ್ನು ನೀಡಲಾಗವುದು. ಕೆ. ವಿ. ಶಂಕರಗೌಡ ಮತ್ತು ಪಟೇಲ್ ಕೆ. ಸಿ. ಕೆಂಪೇಗೌಡರ ಸ್ಮರಣಾರ್ಥ ನಡೆಯುವ ಈ ಸ್ಪರ್ಧೆಯನ್ನು ಗ್ರಾಮದ ವೀರಪ್ಪ ವೀರಮ್ಮ ಸ್ಮಾರಕ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧಿಗಳಿಗೆ 15 ರೂಪಾಯಿ ಪ್ರವೇಶ ಶುಲ್ಕವಿರುತ್ತದೆ. ಆಸಕ್ತರು, ಅಧ್ಯಕ್ಷರು, ಕ್ಷೀರ ಸಾಗರ ಮಿತ್ರ ಕೂಟ, ಕಿಲಾರ, ಮಂಡ್ಯ- 571 450 ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications