ಮತ್ತೆ ಜೀವಂತವಾಗಿದೆ ಜೀತ : ಸಾಗರದ ಬಳಿ ಐವರ ಜೀತಮುಕ್ತಿ
ಸಾಗರ : ಶ್ರೀರಂಗಪಟ್ಟಣ ಬಳಿಯ ಹಂಗರಹಳ್ಳಿ ಕಲ್ಲು ಗಣಿಯಲ್ಲಿ ಕಾಲಿಗೆ ಕಬ್ಬಿಣದ ಸರಪಳಿ ಬಿಗಿಸಿಕೊಂಡು ಜೀತದಾಳುಗಳಾಗಿ ದುಡಿಯುತ್ತಿದ್ದವರನ್ನು ಜೀತಮುಕ್ತಗೊಳಿಸಿದ ಸುದ್ದಿ ಇನ್ನೂ ಹಸಿರಾಗಿರುವಾಗಲೇ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ತಮಿಳು ಬೆಸ್ತ ಕುಟುಂಬಗಳಲ್ಲಿ ಜೀತಮಾಡುತ್ತಿದ್ದ ಇನ್ನೂ ಐದು ಮಕ್ಕಳನ್ನು ಶನಿವಾರ ಸಂಜೆ ಜೀತಮುಕ್ತಗೊಳಿಸಲಾಗಿದೆ.
ಹಸಿರುಮಕ್ಕಿಯ ಚಿನ್ನತಂಗವೇಲು ಎಂಬಾತನ ಬಳಿ ಜೀತಕ್ಕಿದ್ದ ತಮಿಳುನಾಡಿನ ಸೇಲಂನ ಕುಮಾರ (18), ಕಾರ್ತಿಕ (16) ಹಾಗೂ ಗಣೇಶ್ ಎಂಬುವವರಲ್ಲಿ ಜೀತಕ್ಕಿದ್ದ ಮುತ್ತುಕೃಷ್ಣ (18), ಬೆಂಗಳೂರಿನ ಮಂಜು (10), ಹಾಗೂ ರಾಮನಗರದ ಅಲ್ಲಾಭಕ್ಷ್ (13) ಎಂಬ ಬಾಲಕರನ್ನು ಜೀತಮುಕ್ತ ಗೊಳಿಸಿ, ಶಿವಮೊಗ್ಗದ ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ.
ಜೀತಕ್ಕೆ ಮಕ್ಕಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬಂಧಿಸಿಲಾಗಿದ್ದು, ಹೊಸನಗರ ತಾಲೂಕಿನ ಗೋವಿಂದ ಹಾಗೂ ಮೂರ್ತಿ ಎಂಬಿಬ್ಬರನ್ನು ಹೊಸನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಗುರುವಾರದಿಂದ ಭಾನುವಾರದವರೆಗೆ ವಿವಿಧ ವ್ಯಕ್ತಿಗಳ ಬಳಿ ಜೀತಕ್ಕಿದ್ದ ಸುಮಾರು 23 ಬಾಲಕರನ್ನು ಜೀತಮುಕ್ತಗೊಳಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications