ಹೈಸ್ಕೂಲ್ ಹುಡುಗನಿಂದ ಸಹಪಾಠಿಯ ಕೊಲೆ : ಶಿಕಾರಿಪುರ ಉದ್ವಿಗ್ನ
ಶಿಕಾರಿಪುರ : ಹೈಸ್ಕೂಲ್ ವಿದ್ಯಾರ್ಥಿಯಾಬ್ಬ ತನ್ನ ಸಹಪಾಠಿಯನ್ನೇ ಕೊಲೆ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಹತ್ತನೇ ತರಗತಿಯಲ್ಲಿ ಓದುತ್ತಿರುವ ಅಬ್ದುಲ್ ಲತೀಫ್ ಮತ್ತು ಆತನ ಸಹಪಾಠಿ ಅಲೋಕ್ ನಡುವೆ ಕುಳಿತುಕೊಳ್ಳುವ ಜಾಗದ ವಿಷಯವಾಗಿ ಉಂಟಾದ ಜಗಳ, ಹೊಡೆದಾಟಕ್ಕೆ ತಿರುಗಿತು. ಲತೀಫ್ ಕೈಯಿಂದ ಪೆಟ್ಟು ತಿಂದು ಮನೆಗೆ ತೆರಳಿದ ಅಲೋಕ್ ಮನೆಯಿಂದ ಚಾಕು ತಂದು, ಆಟವಾಡುತ್ತಿದ್ದ ಲತೀಫ್ಗೆ ಇರಿದಿರುವುದಾಗಿ ವರದಿಯಾಗಿದೆ. ತೀವ್ರವಾಗಿ ಗಾಯಗೊಂಡ ಲತೀಫ್ನನ್ನು ಆಸ್ಪತ್ರೆಗೆ ಸೇರಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ .
ಕೊಲೆಯ ಸುದ್ದಿ ಪಟ್ಟಣದಲ್ಲಿ ಹರಡುತ್ತಿದ್ದಂತೆಯೇ ಎರಡು ಕೋಮುಗಳ ನಡುವೆ ಗಲಾಟೆ ಶುರುವಾಗಿ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಯಿತು. ಪರಿಸ್ಥಿತಿಯನ್ನು ಹತೋಟಿಗೆ ತರುವ ದೃಷ್ಟಿಯಿಂದ ಮತ್ತು ಮಂಗಳವಾರದಂದು ಶಿವಮೊಗ್ಗದಲ್ಲಿ ಮಾರಿ ಹಬ್ಬ ಇರುವುದರಿಂದ ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications