ತೂರು ಚೆಂಡಾಟವಾದ ಚೆಂಡು- ದಾಂಡಾಟ : ಒಬ್ಬನ ಬಲಿ
ಕೋಲ್ಕಟ : ಒಂದೆಡೆ ಅಂತರರಾಷ್ಟ್ರೀಯ ಕ್ರಿಕೆಟಿಗರಲ್ಲಿ ಕಳ್ಳರಾರು ಎಂಬುದನ್ನು ಪತ್ತೆ ಹಚ್ಚುವ ಕೆಲಸ ಎಡೆಬಿಡದೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇದೇ ಆಟ 55ರ ಹರೆಯದ ಒಬ್ಬರನ್ನು ಬಲಿ ತೆಗೆದುಕೊಂಡಿದೆ.
ಪಶ್ಚಿಮ ಬಂಗಾಳದ ಓಮೊರ್ಪುರ್ ಹಾಗೂ ಕೆಜುರ್ಹತಿ ಹಳ್ಳಿಗಳ ಹುಡುಗರು ಖಂಡಕೋಶ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈದಾನದಲ್ಲಿ ಮಂಗಳವಾರ ಕ್ರಿಕೆಟ್ ಆಡುತ್ತಿದ್ದಾರೆ. ಅಂಪೈರ್ ಒಬ್ಬ ಹುಡುಗ ಔಟೆಂದು ತೀರ್ಪಿತ್ತಿದ್ದಾನೆ. ಹುಡುಗ ತಾನು ನಾಟೌಟ್ ಎಂದು ವಾದಿಸಿದ್ದಾನೆ. ಮಾತಿಗೆ ಮಾತು ಬೆಳೆದು ಚೆಂಡಾಟ ತೂರು ಚೆಂಡಾಟವಾಗಿದೆ. ಎರಡೂ ಹಳ್ಳಿಗಳ ಮಂದಿ ಜಮಾಯಿಸಿದ್ದಾರೆ. ಹುಡುಗರಿಂದ ಆರಂಭವಾದ ಗಲಾಟೆ ಎರಡೂ ಹಳ್ಳಿ ಗಳ ಜನರ ನಡುವಣ ಗಲಾಟೆಯಾಗಿ ಬೆಳೆದುಬಿಟ್ಟಿದೆ. ಓಮೊರ್ಪುರದ ತರಪದ ಖರತ್ ಎಂಬ 55 ವರ್ಷದ ವ್ಯಕ್ತಿಗೆ ಮೇಲಿಂದ ಮೇಲೆ ಹಲ್ಲೆಯಾಗಿದೆ. ಪರಿಣಾಮ ಆತನ ಪ್ರಾಣಪಕ್ಷಿ ಹಾರಿಹೋಗಿದೆ.
ಪೊಲೀಸರು ಗಲಾಟೆ ಮುಗಿಯೋ ಹೊತ್ತಿಗೆ ಆಗಮಿಸಿ, 15 ಮಂದಿಯನ್ನು ಬಂಧಿಸಿ, ಠಾಣೆಗೊಯ್ದಿದ್ದಾರೆ. ತಪ್ಪಿತಸ್ಥರು ಯಾರೆಂಬುದರ ಪತ್ತೆ ಇನ್ನೂ ಆಗಿಲ್ಲ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications