ವಿಮಾನ ನಿಲ್ದಾಣ ರಸ್ತೆಯಲ್ಲಿ ಮಾರುತಿ ಕಾರಿನ ಸಿಲಿಂಡರ್ ಸ್ಫೋಟ
ಬೆಂಗಳೂರು : ಏರ್ಫೋರ್ಟ್ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಮಾರುತಿ ಕಾರೊಂದರಲ್ಲಿ ಸಂಭವಿಸಿದ ಎಲ್ಪಿಜಿ ಸಿಲಿಂಡರ್ ಸ್ಫೋಟದಲ್ಲಿ ಕಾರಿನ ಶೇ. 25 ಭಾಗ ಸುಟ್ಟು ಹೋಗಿದೆ.
ಬೆಂಕಿ ಅಪಘಾತದಲ್ಲಿ ಯಾರಿಗೂ ಅಪಾಯವಾಗಿಲ್ಲ ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದೆ. ಇಂಧನ ಸೋರಿಕೆಯೇ ಬೆಂಕಿ ಹತ್ತಿಕೊಳ್ಳಲು ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 10 ತಿಂಗಳಲ್ಲಿ ಇದು ನಗರದಲ್ಲಿ ನಡೆದ 5 ನೇ ಕಾರ್ ಸಿಲಿಂಡರ್ ಸ್ಫೋಟವಾಗಿದೆ. ಈ ಮೊದಲು 2000 ಇಸವಿಯಲ್ಲಿ ನಗರದ ಹೆಚ್ಚು ವಾಹನ ಸಂದಣಿಯ ರಾಜ್ಭವನ ರಸ್ತೆ , ಮಿಲ್ಲರ್ಸ್ ರಸ್ತೆ ಹಾಗೂ ಕೋರಮಂಗಲ ರಿಂಗ್ರಸ್ತೆಯಲ್ಲಿ ಸಿಲಿಂಡರ್ ಸ್ಫೋಟ ನಡೆದಿತ್ತು .
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications