ಆಧುನಿಕ ಕೃಷಿ ಪದ್ಧತಿ ಅನುಸರಿಸುವವರಿಗೆ ತೋಟಗಾರಿಕಾ ಪ್ರಶಸ್ತಿ
ಬೆಂಗಳೂರು : ತೋಟಗಾರಿಕಾ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಸಾಲಿನಿಂದ ತೋಟಗಾರಿಕೆ ಪ್ರಶಸ್ತಿ ನೀಡಲು ನಿರ್ಧರಿಸಿರುವುದಾಗಿ ತೋಟಗಾರಿಕೆ ಇಲಾಖೆ ನಿರ್ದೇಶಕ ಪಿ.ಬಿ. ರಾಮಮೂರ್ತಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಇಲಾಖೆಯು 12 ವಿಧದ ತೋಟಗಾರಿಕಾ ಬೆಳೆಗಳಿಗೆ ಪ್ರಶಸ್ತಿ ನೀಡಲಿದ್ದು, 12 ಮಂದಿ ಬೆಳೆಗಾರರು ಈ ಪ್ರಶಸ್ತಿ ಪಡೆಯಲಿದ್ದಾರೆ ಎಂದರು. ಪ್ರತಿ ಪ್ರಶಸ್ತಿ 25 ಸಾವಿರ ರೂಪಾಯಿ ಮತ್ತು ಪಲಕವನ್ನೊಳಗೊಂಡಿರುತ್ತದೆ. ಹೇಗಾದರೂ ಮಾಡಿ ಹೆಚ್ಚು ಇಳುವರಿ ಪಡೆಯುವುದು ಪ್ರಶಸ್ತಿಗೆ ಮಾನದಂಡವಲ್ಲ, ಬದಲಾಗಿ ಪ್ರಗತಿ ಪರ, ಆಧುನಿಕ ಕೃಷಿ ವಿಧಾನ ಅನುಸರಿಸುವ ಬೆಳೆಗಾರರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ರಾಮ ಮೂರ್ತಿ ಹೇಳಿದರು.
ತೋಟಗಾರಿಕೆ ಪ್ರಶಸ್ತಿಗೆ ಬೆಳೆಗಾರರನ್ನು ಗುರುತಿಸಲು ಸಮಿತಿಯಾಂದನ್ನು ರಚಿಸಲಾಗಿದೆ. ಸಮಿತಿಯ ಸದಸ್ಯರು ಬೆಳೆಗಾರರ ಕೃಷಿ ವಿಧಾನವನ್ನು ಪರಿಶೀಲಿಸುತ್ತಾರೆ. ಪ್ರಶಸ್ತಿಗೋಸ್ಕರ 3 ಲಕ್ಷ ರೂಪಾಯಿಯನ್ನು ಪ್ರತ್ಯೇಕವಾಗಿ ತೆಗೆದಿಡಲಾಗಿದೆ ಎಂದು ಇಲಾಖೆ ನಿರ್ದೇಶಕರು ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications