ಇನ್ಫೋಸಿಸ್ನಿಂದ ವಿಶ್ವದ ಬೃಹತ್ ಸಾಫ್ಟ್ವೇರ್ ಸಂಕೀರ್ಣಕ್ಕೆ ಸರ್ಕಾರದ ಸಮ್ಮತಿ
ಬೆಂಗಳೂರು : ವಿಶ್ವದ ಬೃಹತ್ ಸಾಫ್ಟ್ವೇರ್ ಅಭಿವೃದ್ಧಿ ಸಂಕೀರ್ಣ ಸ್ಥಾಪಿಸಲು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್ಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು , ಸಂಕೀರ್ಣ ಸ್ಥಾಪನೆಗೆ ಅಗತ್ಯವಾದ 100 ಎಕರೆ ಭೂಮಿಯನ್ನು ಸರ್ಕಾರ ಒದಗಿಸುವುದೆಂದು ಭಾರೀ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಬೆಂಗಳೂರು- ಹೊಸೂರು ರಸ್ತೆಯ ಸರ್ಜಾಪುರ ಬಳಿ ಸ್ಥಾಪನೆಯಾಗುವ ಈ ಅಭಿವೃದ್ಧಿ ಸಂಕೀರ್ಣದಿಂದ 7120 ಮಂದಿಗೆ ಉದ್ಯೋಗ ದೊರೆಯಲಿದೆ. ಪ್ರಸ್ತುತ ಭೂ ಸ್ವಾಧೀನ ಕಾರ್ಯ ನಡೆಯುತ್ತಿದ್ದು , ಮಾರ್ಚ್ ಕೊನೆಯ ವೇಳೆಗೆ ಕರ್ನಾಟಕ ಕೈಗಾರಿಕಾಭಿವೃದ್ಧಿ ಮಂಡಳಿ 100 ಎಕರೆ ಭೂಮಿಯನ್ನು ಇನ್ಫೋಸಿಸ್ ಸಂಸ್ಥೆಗೆ ಹಸ್ತಾಂತರಿಸುವುದು ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ದೇಶಪಾಂಡೆ ಹೇಳಿದರು.
ಮುಂದಿನ 2 ವರ್ಷಗಳಲ್ಲಿ ಇನ್ಫೋಸಿಸ್ ಸಂಸ್ಥೆ 25 ಸಾವಿರ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು. ಸಂಸ್ಥೆಯು ಕೋರಿರುವ ಮಂಗಳೂರಿನಲ್ಲಿ 25 ಎಕರೆ ಹಾಗೂ ಮೈಸೂರಿನಲ್ಲಿ ಹೆಚ್ಚುವರಿ 100 ಎಕರೆ ಭೂಮಿಯನ್ನು ನಿಡಲು ಸರ್ಕಾರ ಒಪ್ಪಿದೆ ಎಂದು ಸಚಿವರು ಹೇಳಿದರು. ಪ್ರಧಾನಿ ವಾಜಪೇಯಿ ಅವರು, ಶುಕ್ರವಾರ ಇನ್ಫೋಸಿಸ್ ಸಂಸ್ಥೆಗೆ ಭೇಟಿಕೊಡುವುದನ್ನು ಅವರು ಸ್ಪಷ್ಟ ಪಡಿಸಿದರು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications