ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಮತ್ತೊಂದು ಪರಿಸರ ಪ್ರಶಸ್ತಿ
ಬೆಂಗಳೂರು : ಕುಟುಕು ಜೀವದಿಂದ ಕುಂಟುತ್ತಾ ಸಾಗಿರುವ ಸಾರ್ವಜನಿಕ ವಲಯದ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ (ಕೆಐಓಸಿಎಲ್)ಗೆ 1999- 2000 ಸಾಲಿನ ಇಂಡೋ - ಜರ್ಮನ್ ಗ್ರೀನ್ಟೆಕ್ ಪರಿಸರ ಪ್ರಶಸ್ತಿ ಲಭಿಸಿದೆ.
ಕುದುರೆ ಮುಖ ಕಬ್ಬಿಣದ ಅದಿರು ಸಂಸ್ಥೆಯ ಜಾಗೃತಾ ಹಾಗೂ ಸಾರ್ವಜನಿಕ ಸಂಪರ್ಕ ವಿಭಾಗದ ನಿರ್ದೇಶಕ ಡಾ. ಜಿ.ಎಸ್. ರಾಜಗೋಪಾಲ್ ಅವರು ಬುಧವಾರ ಕೇಂದ್ರ ಶಕ್ತಿ ಖಾತೆ ಸಚಿವ ಸುರೇಶ್ ಪ್ರಭು ಅವರಿಂದ ನವದೆಹಲಿಯಲ್ಲಿ ಈ ಪ್ರಶಸ್ತಿ ಸ್ವೀಕರಿಸಿದರು.
ಪರಿಸರ ರಕ್ಷಣೆಗೆ ಕೆಐಓಸಿಎಲ್ ಕೈಗೊಂಡ ಕ್ರಮ ಹಾಗೂ ನೀಡಿದ ಅದ್ಯತೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಗುರುವಾರ ಸಂಸ್ಥೆ ಹೊರಡಿಸಿದ ಮಾಧ್ಯಮ ಪ್ರಕಟಣೆ ತಿಳಿಸಿದೆ. ಇತ್ತೀಚೆಗಷ್ಟೇ ಸಂಸ್ಥೆ ಪರಿಸರ ಕಾಳಜಿಗಾಗಿ ಐಎಸ್ಓ 14001 ಪ್ರಮಾಣ ಪತ್ರ ಪಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
(ಯುಎನ್ಐ- ಇನ್ಫೋ ವರದಿ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications