5 ವರ್ಷಗಳ ಬಳಿಕ ಬಾಲಕಿಯರ ಷಾಟ್ಪಟ್ನಲ್ಲಿ ಕರ್ನಾಟಕಕ್ಕೆ ಚಿನ್ನ
ಬೆಂಗಳೂರು : 16ನೇ ರಾಷ್ಟ್ರೀಯ ಜೂನಿಯರ್ ವಯೋವರ್ಗ ಅಥ್ಲೆಟಿಕ್ ಚಾಂಪಿಯನ್ ಷಿಪ್ನ 18 ವರ್ಷ ವಯಸ್ಸಿನೊಳಗಿನವರ ಬಾಲಕಿಯರ ಷಾಟ್ ಫಟ್ ಸ್ಪರ್ಧೆಯಲ್ಲಿ ಉಡುಪಿಯ ಸಾಂಡ್ರಾ ಡಿಸೋಜಾ ಚಿನ್ನದ ಪದಕ ಗೆದ್ದಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಷಾಟ್ಪಟ್ ಸ್ಪರ್ಧೆಯಲ್ಲಿ ಕರ್ನಾಟಕ್ಕೆ ಚಿನ್ನದ ಪದಕ ಬಂದಿರುವುದು ಇದೇ ಮೊದಲು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸ್ಪರ್ಧೆಯಲ್ಲಿ ಸಾಂಡ್ರಾ ಅವರು ಕಬ್ಬಿಣದ ಗುಂಡನ್ನು 10.58 ಮೀಟರ್ ದೂರ ಎಸೆದು ತಮ್ಮ ಸಮೀಪದ ಸ್ಪರ್ಧಿ ತಮಿಳುನಾಡಿನ ಅಮ್ಮು ಅವರನ್ನು 0.17 ಮೀಟರ್ ಅಂತರದಿಂದ ಸೋಲಿಸಿದರು.
16 ವರ್ಷ ವಯಸ್ಸಿನೊಳಗಿನ ಬಾಲಕಿಯರ 2000 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕದ ಎಚ್.ಎಸ್. ಗ್ರೀಷ್ಮಾ ಚಿನ್ನ ಗೆದ್ದರು. ಮಂಗಳೂರು ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸಹನಾ ಕುಮಾರಿ 1.73ಮೀಟರ್ ಎತ್ತರ ಹಾರಿ ಕೇರಳದ ಪಿ.ಎಸ್ . ಬಿಂದು ಅವರ ದಾಖಲೆಯನ್ನು ಸರಿಗಟ್ಟಿ , ರಾಜ್ಯಕ್ಕೆ ಚಿನ್ನ ತಂದಿತ್ತರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications