ಮೈಸೂರು : ಕಾರ್ಗಿಲ್ ಯೋಧರ ಕುಟುಂಬಗಳಿಗೆ ಜ.22 ರಂದು ಪರಿಹಾರ
ಮೈಸೂರು : ಕಾರ್ಗಿಲ್ ಯುದ್ಧದಲ್ಲಿ ಜೀವ ತೆತ್ತ ಜಿಲ್ಲೆಯ 11 ಯೋಧರ ಕುಟುಂಬಗಳಿಗೆ ತಲಾ 1 ಲಕ್ಷ ರುಪಾಯಿ ಪರಿಹಾರ ಧನವನ್ನು ವಿತರಿಸುವ ಕಾರ್ಯಕ್ರಮ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಜನವರಿ 22 ರಂದು ನಡೆಯುವುದು ಎಂದು ಜಿಲ್ಲಾಧಿಕಾರಿ ಬಸವರಾಜು ತಿಳಿಸಿದ್ದಾರೆ.
ಪರಿಹಾರ ಧನ ವಿತರಿಸಲು ವರನಟ ಡಾ. ರಾಜ್ಕುಮಾರ್ ಒಪ್ಪಿದ್ದಾರೆ ಎಂದು ಗುರುವಾರ ಸನ್ಮಾನ ಹಾಗೂ ಪರಿಹಾರ ಧನ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಭಾಧ್ಯಕ್ಷ ಬಸವರಾಜು ಹೇಳಿದರು. ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಹಣಕಾಸು ಖಾತೆ ರಾಜ್ಯ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಯುದ್ಧಗಳಲ್ಲಿ ಮಡಿದ ಜಿಲ್ಲೆಯ 93 ಯೋಧರ ವಿಧವೆಯರಿಗೆ ತಲಾ 10 ಸಾವಿರ ರುಪಾಯಿ ಪರಿಹಾರ ವಿತರಿಸಲಾಗುವುದು. ಕಳೆದ ವರ್ಷ ಮೈಸೂರಿನಲ್ಲಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮ ಹಾಗೂ ಅಧಿಕಾರಿಗಳ ತಂಡದಿಂದ 28 ಲಕ್ಷ ರುಪಾಯಿ ನಿಧಿ ಸಂಗ್ರಹಿಸಲಾಗಿತ್ತು .
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications