ಕೈಗೆ ಬಂದ ತುತ್ತು ಬಾಯಿ-ಗಿ-ಲ್ಲ : --ವಿ-ಷ ಕುಡಿ-ದು ಸತ್ತ ಸು-ತ-ಗ-ಟ್ಟಿ ರೈತ
ಸುತ-ಗ-ಟ್ಟಿ : ಆಲೂಗಡ್ಡೆ ಬೆಲೆ ಕುಸಿತದಿಂದ ಸಾಲ ತೀರಿಸಲಾಗದೇ ರೋಸಿ ಹೋದ ರೈತ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ -ಹು-ಬ್ಬ-ಳ್ಳಿ ಜಿಲ್ಲೆ-ಯ ಸುತಗಟ್ಟಿಯಲ್ಲಿ ನಡೆದಿದೆ.
ಬಸಯ್ಯ ಈರಯ್ಯ ಮೂಕ ಶಿವಯ್ಯನವರು (30) ಐದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಆಲೂಗಡ್ಡೆ, ಮೆಕ್ಕೆ ಜೋಳ, ಹತ್ತಿ ಬೆಳೆಗಳು ಒಂದಿಷ್ಟು ಲಾಭ ತರಲಿಲ್ಲ. ಅಲ್ಲದೆ ಬೆಳೆಗೋಸ್ಕರ ಮಾಡಿರುವ ಸಾಲ ತೀರಿಸುವುದು ದುಸ್ತರವಾದಾಗ, ಸಾಲಭಯದಿಂದ ನೇಣು ಹಾಕಿಕೊಂಡಿದ್ದಾರೆ. ನನ್ನ ಸಾವಿಗೆ ಸಾಲದ ಹೊರೆಯೇ ಕಾರಣ. ಯಾರ ಮೇಲೆಯೂ ಸಂಶಯ ಪಡುವ ಅಗತ್ಯವಿಲ್ಲ ಎಂದು ಚೀಟಿ ಬರೆದಿಟ್ಟಿದ್ದಾರೆ.
ಆಲೂಗಡ್ಡೆ, ಮೆಕ್ಕೆ ಜೋಳ, ಡಿ.ಸಿ.ಎಚ್. ಹತ್ತಿ ಬೆಳೆಗಳು ಬಲಿಯುವ ಹೊತ್ತಿಗೆ ಮಳೆ ಬಂದಿದ್ದ ಕಾರಣ ಪಕ್ಕದ ಹೊಲದಲ್ಲಿ ತಿಂಗಳ ಕಾಲ ನೀರು ನಿಂತಿದ್ದರಿಂದ , ಬೆಳೆಯೆಲ್ಲಾ ಕೊಳೆತು ಹೋಗಿತ್ತು. ಹತ್ತಿಗೆ ರೋಗ ಬಡಿದಿತ್ತು. ಮಾಡಿದ ಸಾಲ ತೀರಿಸುವ ದಾರಿ ಕಾಣದಾದಾಗ ಮೂಕ ಶಿವಯ್ಯನವರು ಅವಮಾನದಿಂದ ಸಾವಿನ ಮೊರೆ ಹೋಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications