ಪಲ್ಸ್ ಪೋಲಿಯಾ ಅಂತಿಮ ಹಂತದ ಕಾರ್ಯಕ್ರಮ ದೇಶಾದ್ಯಂತ ಯಶಸ್ವಿ
ನವದೆಹಲಿ : ಭಾರತವನ್ನು ಸಂಪೂರ್ಣ ಪೋಲಿಯಾ ಮುಕ್ತಗೊಳಿಸುವ ಪಲ್ಸ್ ಪೋಲಿಯಾ ನಾಲ್ಕನೇ ಹಾಗೂ ಅಂತಿಮ ಹಂತದ ಕಾರ್ಯಕ್ರಮಕ್ಕೆ (ಭಾನುವಾರ) ಸಂಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಐದು ವರ್ಷದೊಳಗಿನ ಪ್ರತಿಯಾಂದು ಮಗುವಿಗೂ ಪೋಲಿಯಾ ಹನಿಯುಣಿಸುವ ಕಾರ್ಯಕ್ರಮಕ್ಕೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜನರು ಸ್ವಯಂ ಪ್ರೇರಿತರಾಗಿ ಆರೋಗ್ಯ ಕೇಂದ್ರಗಳಿಗೆ ಬಂದು ತಮ್ಮ ಮಕ್ಕಳಿಗೆ ಪೋಲಿಯಾ ಲಸಿಕೆ ಹಾಕಿಸಿದರು. ಆರೋಗ್ಯ ಇಲಾಖೆಯ ಕಾರ್ಯಕರ್ತರು ಮನೆಗಳಿಗೆ ಭೇಟಿ ಕೊಟ್ಟು , ಪ್ರತಿ ಮಗುವಿಗೂ ಲಸಿಕೆ ಹಾಕುವ ಕರ್ತವ್ಯದಲ್ಲಿ ತೊಡಗಿದ್ದರು.
ಕರ್ನಾಟಕದಲ್ಲೂ ಯಶಸ್ವಿ : ರಾಜ್ಯದಲ್ಲಿ ಕೂಡ ಪಲ್ಸ್ ಪೋಲಿಯಾ ನಾಲ್ಕನೇ ಹಂತದ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು . ಗ್ರಾಮಾಂತರ ಪ್ರದೇಶದಲ್ಲೂ ಅನೇಕ ಜನರು ಸಾಲುಗಟ್ಟಿ ತಮ್ಮ ಮಕ್ಕಳಿಗೆ ಪೋಲಿಯಾ ಲಸಿಕೆ ಹಾಕಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು . ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ , ಬಸ್ ಷೆಲ್ಟರ್ಗಳಲ್ಲಿ ಪೋಲಿಯಾ ಲಸಿಕೆ ಹಾಕುವ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು .
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications