ಶಾಲೆಗೊಂದು ಗ್ರಂಥಾಲಯ : ಇನ್ಫೋಸಿಸ್ನಿಂದ 2 ಕೋಟಿ ದೇಣಿಗೆ
ಪುತ್ತೂರು : ಶಾಲೆಗೊಂದು ಗ್ರಂಥಾಲಯ ಯೋಜನೆಯಡಿ ರಾಜ್ಯದ 3600 ಪ್ರಾಥಮಿಕ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಒದಗಿಸಲು ಇನ್ಫೋಸಿಸ್ ಪ್ರತಿಷ್ಠಾನವು 2 ಕೋಟಿ ರುಪಾಯಿಗಳನ್ನು ದೇಣಿಗೆಯಾಗಿ ನೀಡಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಕೃಷ್ಣಮೂರ್ತಿ ತಿಳಿಸಿದ್ದಾರೆ.
ತಾಲ್ಲೂಕಿನ 50 ಪ್ರಾಥಮಿಕ ಶಾಲೆಗಳಿಗೆ ತಲಾ 3600 ರುಪಾಯಿ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಪುತ್ತೂರಿನ ದೀನದಯಾಳ್ ಪ್ರತಿಷ್ಠಾನದ ಸಹಕಾರದೊಂದಿಗೆ ಈ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಸದಾನಂದ ಗೌಡ ಅವರು, ಗ್ರಾಮೀಣ ಶಾಲೆಗಳ ಗ್ರಂಥಾಲಯಗಳಿಗೆ ಜೀವಂತಿಕೆ ನೀಡುವ ಈ ಯೋಜನೆ ಹಳ್ಳಿ ಮಕ್ಕಳಿಗೆ ವರಪ್ರಾಯವಾಗಿದೆ ಎಂದರು. ತಾಲ್ಲೂಕಿನ ಶಾಲೆಗಳನ್ನು ದತ್ತು ಪಡೆಯುವಂತೆ ಅವರು ಇನ್ಫೋಸಿಸ್ ಪ್ರತಿಷ್ಠಾನವನ್ನು ಕೋರಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications