ನೆಲಮಂಗಲ ಬಳಿ ರಸ್ತೆ ಅಪಘಾತ, ತುಮಕೂರಿನ 7 ಮಂದಿ ಹತ
ಬೆಂಗಳೂರು : ಬೆಂಗಳೂರು ಪೂನಾ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಏಳು ಮಂದಿಯೂ ತುಮಕೂರಿನವರಾಗಿದ್ದು ಅವರಲ್ಲಿ ಐವರು ವಕೀಲರು, ಒಬ್ಬ ಸಾಫ್ಟ್ವೇರ್ ಇಂಜಿನಿಯರ್ ಇನ್ನೊಬ್ಬ ಚಾಲಕ. ತೀವ್ರವಾಗಿ ಪೆಟ್ಟು ತಿಂದಿರುವ ಇನ್ನೊಬ್ಬ ವಕೀಲರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ನೆಲಮಂಗಲ ಸಮೀಪದ ಕುಲುವನಹಳ್ಳಿಯ ಬಳಿ ಅಪಘಾತ ಸಂಭವಿಸಿತು. ಟಾಟಾ ಸುಮೋ ಎದುರಿನಿಂದ ವೇಗವಾಗಿ ಧಾವಿಸುತ್ತಿದ್ದ ಲಾರಿಗೆ ಬಡಿದು ದುರಂತ ಸಂಭವಿಸಿತು. ಮೃತರಾದ ದುರ್ದೈವಿಗಳು ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications