ಕ್ಷಯ ರೋಗಿಗೆ ಗಂಗೂಲಿ ನೆರವು : ಜ.30ರಂದು ಬ್ಯಾಟುಗಳ ಹರಾಜು
ಕೋಲ್ಕೊಟ : ದುಡ್ಡಿಗಾಗಿ ಪ್ರಾಮಾಣಿಕತೆಯನ್ನೇ ಮಾರಿಕೊಂಡಿರುವ ಕ್ರಿಕೆಟಿಗರ ದೊಡ್ಡ ಸಾಲೇ ಪತ್ತೆಯಾಗುತ್ತಿರುವ ಇವತ್ತಿನ ಪರಿಸ್ಥಿತಿಯಲ್ಲಿ ಕಷ್ಟದಲ್ಲಿರುವವರಿಗೆ ನೆರವಾಗುವ ಮನಸ್ಸನ್ನ ಮಾಡುವ ಕ್ರಿಕೆಟಿಗರೂ ಇದ್ದಾರೆಯೇ ? ಹೌದು ಎಂದು ಮುಂದೆ ಬಂದಿದ್ದಾರೆ ಭಾರತ ಕ್ರಿಕೆಟ್ ತಂಡದ ನಾಯಕ ಸೌರವ್ ಗಂಗೂಲಿ.
ಕ್ಷಯ ರೋಗದಿಂದ ಬಳಲುತ್ತಿರುವ ಬಿದುರಿನ್ ಚಕ್ರವರ್ತಿ ಎಂಬ 10 ವರ್ಷದ ಹುಡುಗ ಟಾಟಾ ಸ್ಮರಣಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೂಳೆಯಾಳಗಿನ ಕೊಬ್ಬಿನಂಶವನ್ನು ಸೇರಿಸುವ ಕೆಲಸ ತುರ್ತಾಗಿ ಆಗಬೇಕಿದೆ. ಆತನಿಗೆ ನೆರವು ಸಲ್ಲಿಸುವ ಸಲುವಾಗಿ ಗಂಗೂಲಿ, ತಮ್ಮ ಕೆಲವು ಬ್ಯಾಟ್ಗಳು ಹಾಗೂ ಇತರೆ ಕ್ರಿಕೆಟ್ ಸಲಕರಣೆಗಳನ್ನು ಜನವರಿ 30ರಂದು ಹರಾಜು ಹಾಕಲಿದ್ದಾರೆ. ಬರುವ ಹಣವನ್ನು ಚಕ್ರವರ್ತಿ ಚಿಕಿತ್ಸೆಗೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications