ಅಯೋಧ್ಯೆ ಚರ್ಚೆಗೆ ಮುಸ್ಲಿಂ ನಾಯಕರಿಗೆ ಪೇಜಾವರ ಶ್ರೀ ಆಹ್ವಾನ
ಉಡುಪಿ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಚರ್ಚಿಸಲು ಮುಸ್ಲಿಮ್ ಜನಾಂಗದ ಪ್ರತಿನಿಧಿಯಾಗಿ ಸೈಯ್ಯದ್ ಶಹಾಬುದ್ದೀನ್ ಅವರನ್ನು ರಾಮ ಜನ್ಮ ಭೂಮಿ ಟ್ರಸ್ಟ್ನ ಧರ್ಮದರ್ಶಿಗಳಲ್ಲಿ ಒಬ್ಬರಾದ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿ ಆಹ್ವಾನಿಸಿದ್ದಾರೆ.
ಎಲ್ಲ ಧರ್ಮಾಚಾರ್ಯರೂ ರಾಮಮಂದಿರವನ್ನು ಅಯೋಧ್ಯೆಯಲ್ಲಿಯೇ ಕಟ್ಟಬೇಕೆಂಬ ಅಭಿಪ್ರಾಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚೆಗಾಗಿ ಮುಸ್ಲಿಂ ನಾಯಕರನ್ನು ಉಡುಪಿಗೆ ಆಹ್ವಾನಿಸಿ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಪೇಜಾವರ ಶ್ರೀಗಳು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಸರಕಾರವೇ ವಿವಿಧ ಕೋಮುಗಳ ನಾಯಕರ ನಡುವೆ ಆರೋಗ್ಯಕರ ಚರ್ಚೆಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದ ಸ್ವಾಮೀಜಿಗಳು ವಾಜಪೇಯಿ ಅವರೊಂದಿಗೆ ರಾಮ ಮಂದಿರ ನಿರ್ಮಾಣ ಕುರಿತಂತೆ ತಾವು ಯಾವ ವಿಷಯವನ್ನೂ ಚರ್ಚಿಸಿಲ್ಲ ಎಂದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications