ಆಸ್ಟ್ರೇಲಿಯಾ/ಭಾರತ : ಮಾ. 25ರಂದು ಬೆಂಗಳೂರಲ್ಲಿ ಒಂಡೇ ಮ್ಯಾಚ್
ನವದೆಹಲಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 25 ರ ಮೊದಲ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತದ ವಿರುದ್ಧ 3 ಟೆಸ್ಟ್ ಹಾಗೂ 5 ಸೀಮಿತ ಓವರ್ಗಳ ಪಂದ್ಯಗಳನ್ನು ಆಸ್ಟ್ರೇಲಿಯಾ ಆಡಲಿದೆ. ಆಸ್ಟ್ರೇಲಿಯಾ ಪ್ರವಾಸದ ವಿವರ ಸೂಚಿ ಇಲ್ಲಿದೆ-
ಫೆಬ್ರವರಿ 15- ಮುಂಬಯಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಗಮನ
ಫೆ. 17 ರಿಂದ 19 - ಬರೋಡಾದಲ್ಲಿ ಮುಂಬಯಿ ವಿರುದ್ಧ ಮೂರು ದಿನಗಳ ಪಂದ್ಯ
ಫೆ. 22 ರಿಂದ 24 - ಮುಂಬಯಿಯಲ್ಲಿ ಭಾರತ ಎ ವಿರುದ್ಧ ಮೂರು ದಿನಗಳ ಪಂದ್ಯ
ಫೆ. 27 ರಿಂದ ಮಾ.3 - ಮುಂಬಯಿಯಲ್ಲಿ ಮೊದಲ ಟೆಸ್ಟ್
ಮಾ. 6 ರಿಂದ 8 - ಮಂಡಳಿ ಇಲವೆನ್ ವಿರುದ್ಧ ತ್ರಿದಿನ ಪಂದ್ಯ
ಮಾ. 11 ರಿಂದ 15 - ಚೆನ್ನೈನಲ್ಲಿ ದ್ವಿತೀಯ ಟೆಸ್ಟ್
ಮಾ. 18 ರಿಂದ 22 - ಕಲ್ಕತ್ತಾದಲ್ಲಿ ಮೂರನೇ ಟೆಸ್ಟ್
ಮಾ. 25 - ಬೆಂಗಳೂರಿನಲ್ಲಿ ಮೊದಲ ಸೀಮಿತ ಓವರ್ಗಳ ಪಂದ್ಯ
ಮಾ. 28 - ಪುಣೆಯಲ್ಲಿ ಎರಡನೇ ಸೀಮಿತ ಓವರ್ಗಳ ಪಂದ್ಯ
ಮಾ. 31- ಇಂದೋರ್ನಲ್ಲಿ ಮೂರನೇ ಏಕದಿನ ಪಂದ್ಯ
ಏಪ್ರಿಲ್ 3 - ವಿಶಾಖಪಟ್ಟಣದಲ್ಲಿ ನಾಲ್ಕನೇ ಏಕದಿನ ಪಂದ್ಯ
ಏ. 6 - ಗೋವಾದಲ್ಲಿ ಅಂತಿಮ ಏಕದಿನ ಪಂದ್ಯದೊಂದಿಗೆ ಆಸ್ಟ್ರೇಲಿಯಾ ಪ್ರವಾಸ ಮುಕ್ತಾಯ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications