ಮಂಗ-ಳೂ-ರು ವಿವಿಯ ವಿದ್ಯಾ-ರ್ಥಿ-ಗ-ಳಿ-ಗೆ ರಾಷ್ಟ್ರೀ-ಯ ಸಮ-ಗ್ರ ಪ್ರಶ-ಸ್ತಿ
ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳ ತಂಡ -ಸಂ-ಸ-ದೀ-ಯ ವ್ಯವ-ಹಾ-ರ-ಗ-ಳ ಸಚಿ-ವಾ-ಲ-ಯ ಏರ್ಪ-ಡಿ-ಸಿ-ದ್ದ ಅಂತ-ರ ವಿವಿ ವಿದ್ಯಾ-ರ್ಥಿ-ಗ-ಳ ವಿವಿ-ಧ ಸ್ಪರ್ಧೆ-ಗ-ಳ ಸಮ-ಗ್ರ ಪ್ರಶ-ಸ್ತಿ ಗೆದ್ದುಕೊಂಡಿದೆ.
ಸಂಸದೀಯ ವ್ಯವಹಾರಗಳ ಸಚಿವಾಲಯವು ಏರ್ಪಡಿಸಿದ್ದ 1999-2000ನೇ ಸಾಲಿನ ಸ್ಪರ್ಧೆಗಳಲ್ಲಿ 54 ವಿಶ್ವ ವಿದ್ಯಾಲಯಗಳು ಸ್ಪರ್ಧಿಸಿದ್ದವು. ವಿಶ್ವ ವಿದ್ಯಾಲಯವು ಪ್ರಥಮ ಬಾರಿಗೆ ರಾಷ್ಟ್ರೀಯ ಟ್ರೋಫಿಯನ್ನು ಗೆದ್ದುಕೊಂಡಿದೆ ಎಂದು ತಂಡದ ಸಂಯೋಜಕಿ ಎ.ಎ. ಪಾರ್ವತಿ ಹೇಳಿದ್ದಾರೆ.
ತಂಡದಲ್ಲಿ 42 ಮಂದಿ ವಿ-ದ್ಯಾ-ರ್ಥಿ-ಗ-ಳಿ-ದ್ದು ನಗರದ ಎಸ್.ಡಿ.ಎಂ, ಸೈಂಟ್ ಆ್ಯಗ್ನೆಸ್, ಬೆಸಂಟ್ ವುಮನ್ಸ್ ಕಾಲೇಜು ಮತ್ತು ಅಲೋಷಿಯಸ್ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿತರಣಾ ಸಮಾರಂಭವು ದೆಹಲಿಯ ಮಾವಲಂಕಾರ್ ಸಭಾಂಗಣದಲ್ಲಿ ನಡೆಯಲಿದೆ. ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಡಾ. ಆರ್ ರೆಹಮಾನ್ ಬಹುಮಾನಗಳನ್ನು ನೀಡಲಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications