ಎನ್ಜಿಇಎಫ್ : ಸ್ವಯಂ ನಿವೃತ್ತಿ ಯೋಜನೆಗೆ ಕ್ಯಾಬಿನೆಟ್ ಮುದ್ರೆ
ಬೆಂಗಳೂರು : ಎನ್ಜಿಇಎಫ್ ಉದ್ಯೋಗಿಗಳ ಸ್ವಯಂ ನಿವೃತ್ತಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ತನ್ನ ಸಮ್ಮತಿ ನೀಡಿದೆ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.
ಅವರು ಕ್ಯಾಬಿನೆಟ್ ಸಭೆಯ ನಂತರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲು ನೆರವಾಗುವಂತೆ ಸರಕಾರವು ಎನ್ಜಿಇಫ್ ಗೆ 15 ಕೋಟಿ ರೂಪಾಯಿಯ ಸಾಲ ಸೌಲಭ್ಯ ಒದಗಿಸುವುದು ಎಂದರು.
ಒಟ್ಟು 1, 500 ಮಂದಿ ಉದ್ಯೋಗಿಗಳು ಸ್ವಯಂ ನಿವೃತ್ತಿ ಹೊಂದುವರು. ಫೆಬ್ರವರಿ ತಿಂಗಳ ಕೊನೆಯ ಹೊತ್ತಿಗೆ ಸ್ವಯಂ ನಿವೃತ್ತಿ ಹೊಂದುವವರ ಕರ್ತವ್ಯದ ಅವಧಿ ಕೊನೆಗೊಳ್ಳುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications