ಅರ್ಧ ಸಾವಿರ ಜನಸಂಖ್ಯೆಯ ಗ್ರಾಮಕ್ಕೆ ಕೇಂದ್ರ ಸರ್ಕಾರದಿಂದ ರಸ್ತೆ
ಭೋಪಾಲ್: ಗ್ರಾಮೀಣ ಪ್ರದೇಶದ ರಸ್ತೆ ನಿರ್ಮಾಣಕ್ಕೆ ವ್ಯಾಪಾರ ಕ್ಷೇತ್ರದಿಂದ 60 ಸಾವಿರ ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಯೋಜನೆಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 500ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರತಿ ಹಳ್ಳಿಗಳಲ್ಲಿ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಇಲಾಖೆಯು ನಿಧಿ ಸಂಗ್ರಹಣೆಗಾಗಿ ಬಾಂಡ್ಗಳನ್ನು ಪ್ರಕಟಿಸಿದ್ದು, ಡೀಸೆಲ್ ತೆರಿಗೆ ಮೂಲಕವೇ 2,500 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ. ಇದೇ ಪ್ರಕ್ರಿಯೆ ಮುಂದುವರೆಯಲಿದೆ ಎಂದು ನಾಯ್ಡು ಹೇಳಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications