ರಸ್ತೆ ಅಪಘಾತದಲ್ಲಿ ಐವರು ಕುಂಭಮೇಳ ಯಾತ್ರಾರ್ಥಿಗಳ ಸಾವು
ಕುಂಭ ನಗರ : ಶತಮಾನದ ಏಕೈಕ ಮಹಾ ಕುಂಭಮೇಳ ನಡೆಯುತ್ತಿರುವ ಪವಿತ್ರ ಸ್ಥಳಕ್ಕೆ 30 ಕಿಮೀ ದೂರದ ಹರ್ಸೇನ್ಗಂಜ್ ಬಳಿ ಬುಧವಾರ ರಾತ್ರಿ ಸಂಭವಿಸಿದ ಖಾಸಗಿ ಬಸ್ಸು ಹಾಗೂ ಟ್ರಾಕ್ಟರ್ ಟ್ರಾಲಿ ಢಿಕ್ಕಿಯಲ್ಲಿ ಐವರು ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಸತ್ತವರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ.
ಅಪಘಾತದಲ್ಲಿ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.
ಬಸ್ತಿ ಜಿಲ್ಲೆಯವರಾದ ಈ ದುರ್ದೈವಿ ಯಾತ್ರಾರ್ಥಿಗಳು ತಮ್ಮ ಮನೆಗಳಿಗೆ ವಾಪಸ್ಸಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications