ಮಾರುಕಟ್ಟೆ ಮೇಲಿನ ಖಾಸಗಿ ಪ್ರಾಬಲ್ಯದಿಂದ ಅಡಿಕೆ ಬೆಲೆ ಕುಸಿತ
ಪುತ್ತೂರು : ಅಡಿಕೆ ಮಾರುಕಟ್ಟೆ ಕುಸಿತಕ್ಕೆ ಕೇಂದ್ರದ ಅಮದು ನೀತಿ ಕಾರಣವಲ್ಲ , ಬದಲಿಗೆ ಖಾಸಗಿ ವ್ಯಾಪಾರಿ ವರ್ಗವೇ ಕಾರಣವೆಂದು ಸಂಶೋಧಕ ಹಾಗೂ ಪ್ರಸಿದ್ಧ ಅರ್ಥಶಾಸ್ತ್ರ ಜ್ಞ ಡಾ. ವಿಶ್ವೇಶ್ವರ ವರ್ಮುಡಿ ಹೇಳಿದ್ದಾರೆ.
ಪ್ರತಿಶತ 94 ರಷ್ಟು ಅಡಿಕೆ ಮಾರುಕಟ್ಟೆ ಜಾಲ ಖಾಸಗಿಯವರ ಕೈಯ್ಯಲ್ಲಿದೆ. ಸಹಕಾರಿ ಕ್ಷೇತ್ರದ ಪಾಲು ಶೇ. 6 ಮಾತ್ರ. ಈ ವ್ಯತ್ಯಾಸವೇ ಅಡಿಕೆ ಮಾರುಕಟ್ಟೆಯಲ್ಲಿನ ವ್ಯತ್ಯಯಕ್ಕೆ ಕಾರಣ. ಮಾರುಕಟ್ಟೆ ಏರಿಳಿತಗೊಳಿಸುವ ಸಾಮರ್ಥ್ಯ ಹೊಂದಿರುವ ಖಾಸಗಿ ಜಾಲ, ಸಹಕಾರಿ ವ್ಯವಸ್ಥೆಯನ್ನು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳುವ ಸಲುವಾಗಿ 1993 ರಿಂದಲೂ ಪ್ರಯತ್ನ ನಡೆಸುತ್ತಿದೆ ಎಂದು ವರ್ಮುಡಿ ಹೇಳಿದರು.
ಉಡುಪಿಯಲ್ಲಿ ರೆಡ್ಕ್ರಾಸ್ ಜಿಲ್ಲಾ ಶಾಖೆ ಪ್ರಾರಂಭ : ರಾಜ್ಯಪಾಲೆ ವಿ.ಎಸ್. ರಮಾದೇವಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾಶಾಖೆಯನ್ನು ಬುಧವಾರ ಉದ್ಘಾಟಿಸಿದರು. ಪ್ರತಿಯಾಂದಕ್ಕೂ ಸರ್ಕಾರವನ್ನೇ ಅವಲಂಬಿಸದೆ ಖಾಸಗಿ ಸಂಘ ಸಂಸ್ಥೆಗಳ ಜೊತೆಗೂಡಿ ದುಡಿಯುವುದರಿಂದ ಮಹತ್ತರವಾದುದನ್ನು ಸಾಧಿಸಬಹುದು ಎಂದು ಅವರು ಹೇಳಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಯು.ಆರ್. ಸಭಾಪತಿ ವಹಿಸಿದ್ದರು. ಜಿಲ್ಲಾಧಿಕಾರಿ ಗೌರವ ಗುಪ್ತಾ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಡಾ. ಡಿ.ಎಂ. ನಂಜುಂಡಪ್ಪ ಹಾಗೂ ಶಾಸಕ ಕೆ. ಜಯಪ್ರಕಾಶ್ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications