ಗುಜರಾತ್ : ಭೂಕಂಪದಲ್ಲಿ ಸತ್ತವರ ಸಂಖ್ಯೆ 4000 ಕ್ಕೆ ಏರಿಕೆ
ಅಹಮದಾಬಾದ್ : ಇನ್ನೂರು ವರ್ಷಗಳಲ್ಲಿ ದೇಶ ಕಂಡರಿಯದ ಭೀಕರ ಭೂಕಂಪಕ್ಕೆ ಗುಜರಾತ್ನಲ್ಲಿ ಕನಿಷ್ಠ 4000 ಮಂದಿ ಬಲಿಯಾಗಿದ್ದಾರೆ ಹಾಗೂ 3500 ಮಂದಿ ಗಾಯಗೊಂಡಿದ್ದಾರೆ. ಸತ್ತವರ ಸಂಖ್ಯೆ 6 ಸಾವಿರ ದಾಟುವ ಅಂದಾಜಿದೆ.
ಅಹಮದಾಬಾದ್ ನಗರವೊಂದರಲ್ಲೇ ಕನಿಷ್ಠ 300 ಜನ ಸತ್ತಿದ್ದರೆ, ಭೂಕಂಪದ ತೀವ್ರತೆಯ ಕೇಂದ್ರವಾದ ಭುಜ್ನಲ್ಲಿ ಕನಿಷ್ಠ 650 ಜನ ಸತ್ತಿದ್ದಾರೆ. ಸತ್ತವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದ್ದು , ಕಟ್ಟಡದ ಅವಶೇಷಗಳಿಂದ ಹೆಣಗಳನ್ನು ತೆಗೆಯುವ ಕಾರ್ಯ ಗುಜರಾತ್ ರಾಜ್ಯಾದ್ಯಂತ ಭರದಿಂದ ನಡೆಯುತ್ತಿದೆ.
ಸಾರ್ವಜನಿಕ ಆಸ್ಪತ್ರೆಗಳು ಕೂಡ ಭೂಕಂಪದ ತೀವ್ರತೆಯಿಂದ ಹಾನಿ ಅನುಭವಿಸಿದ್ದು , ಸಾವಿರಾರು ಮಂದಿ ಗಾಯಾಳುಗಳು ಚಿಕಿತ್ಸೆ ಲಭ್ಯವಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮುಂಜಾನೆ ಕೆಲಸಕ್ಕೆ ಒಡ್ಡಿಕೊಂಡ ಸರ್ಜನ್ಗಳು ಕ್ಷಣವೂ ಬಿಡುವಿಲ್ಲದಂತೆ ದುಡಿಯುತ್ತಿದ್ದಾರೆ. ಆಪರೇಷನ್ ಥಿಯೇಟರ್ಗಳು ಈವರೆಗೂ ಬಿಡುವಾಗಿಲ್ಲ ಎಂದು ಎನ್ಡಿ ಟಿವಿ ವರದಿ ತಿಳಿಸಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications