ಬೆಂಗಳೂರು ಸೇರಿದಂತೆ 7ನಗರಗಳಲ್ಲಿ ರೈಲ್ವೆ ಮಾಹಿತಿ ಕೇಂದ್ರ ಸ್ಥಾಪನೆ
ಭೂಕಂಪದ ಪರಿಣಾಮದಿಂದಾಗಿ ರಾಷ್ಟ್ರಾದ್ಯಂತ ರೈಲು ಸಂಚಾರದಲ್ಲಿ ಕೆಲ ಮಟ್ಟಿಗೆ ವ್ಯತ್ಯಯವುಂಟಾಗಿದ್ದು, ಬೆಂಗಳೂರು, ಮುಂಬಯಿ, ನವದೆಹಲಿ, ಚೆನ್ನೈ, ಕೋಲ್ಕತಾ, ಔರಾ ಹಾಗೂ ಅಹಮದಾಬಾದ್ಗಳಲ್ಲಿ ರೈಲ್ವೆ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವೆ ಮಮತಾ ಬ್ಯಾನರ್ಜಿ ಪ್ರಕಟಿಸಿದ್ದಾರೆ.
ರೈಲ್ವೆ ಕೇಂದ್ರಗಳನ್ನು ಸಂಪರ್ಕಿಸಿ ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಪಡೆಯಬಹುದು. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು-
- ಕೋಲ್ಕತಾ : (033) 4397928, (033) 2489494 ಮತ್ತು (033) 6602743
- ನವದೆಹಲಿ : (011) 3405148
- ರೈಲ್ವೆ ಸಚಿವರ ಕಚೇರಿ : (011) 3381213 ಮತ್ತು (011) 3386645
- ಮುಂಬಯಿ : (022) 2017420
- ಚೆನ್ನೈ : (044) 5358164
- ಅಹಮದಾಬಾದ್ : (079) 2111413
- ಬೆಂಗಳೂರು : (080) 2876410
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications