ಮನೆ ಕಳಕೊಂಡವರಿಗೆ ನೆರವಿಗೆ ಎನ್ಎಚ್ಬಿ
ನವದೆಹಲಿ : ಗುಜರಾತಿನ ಭೂಕಂಪ ಗ್ರಸ್ತ ರಿಗೆ ಮನೆ ಕಟ್ಟಿಕೊಳ್ಳುವ ಸಲುವಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಎರಡು ವಿಶೇಷ ಯೋಜನೆಗಳನ್ನು ನ್ಯಾಶನಲ್ ಹೌಸಿಂಗ್ ಬ್ಯಾಂಕ್ ಪ್ರಕಟಿಸಿದೆ.
300 ಕೋಟಿ ರುಪಾಯಿಗಳ ಯೋಜನೆಯಲ್ಲಿ ಮನೆಯ ಪುನರ್ ನಿರ್ಮಾಣ, ರಿಪೇರಿ, ಹೊಸ ಮನೆ ನಿರ್ಮಾಣ ಕಾಮಗಾರಿಗಳಿಗೆ ರು. 5 ಲಕ್ಷ ರುಪಾಯಿಗಳವರೆಗೆ ಬ್ಯಾಂಕು ಸಾಲ ನೀಡುವುದು. ಸಾಲವನ್ನು ಮರು ಪಾವತಿಸಲು 15 ವರ್ಷಗಳ ಕಾಲಾವಕಾಶವಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಪಿ.ಪಿ. ವೋರಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಕೆಲವು ಸಂಘ ಸಂಸ್ಥೆಗಳ ಸಹಯೋಗದಲ್ಲಿ ರೂಪಿಸಿರುವ 200 ಕೋಟಿ ರುಪಾಯಿಗಳ ಮತ್ತೊಂದು ಯೋಜನೆಯಲ್ಲಿ , ಎರಡು ಲಕ್ಷ ರುಪಾಯಿಗಳವರೆಗೆ ಹೊಸ ಸಾಲಗಳನ್ನು ನೀಡಲಾಗುವುದು. ಈ ಯೋಜನೆಯ ಸಾಲ ಮರು ಪಾವತಿಗೂ 15 ವರ್ಷಗಳ ಅವಧಿಯಿದೆ. ಬಡ್ಡಿಯ ದರವನ್ನು ಇನ್ನೂ ನಿರ್ಧರಿಸಿಲ್ಲ . ರಾಜ್ಯ ಸರ್ಕಾರದೊಂದಿಗಿನ ಚರ್ಚೆಯ ನಂತರ ನಿರ್ಧರಿಸಲಾಗುವುದು ಎಂದು ವೋರಾ ತಿಳಿಸಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications