ಧಾರವಾಡ ಅತಿಥಿಗೃಹದ ಮೇಲೆ ಡಕಾಯಿತರ ದಾಳಿ : ಲಕ್ಷ ರು. ದರೋಡೆ
ಧಾರವಾಡ : ಇಲ್ಲಿನ ಖಾಸಗಿ ಕಾರ್ಖಾನೆಯಾಂದರ ಅತಿಥಿ ಗೃಹವೊಂದ ಮೇಲೆ ದಾಳಿ ಮಾಡಿರುವ ಡಕಾಯಿತರ ತಂಡ ಕಾವಲುಗಾರರನ್ನು ಥಳಿಸಿ 90 ಸಾವಿರ ರುಪಾಯಿ ನಗದು, ಕೈಗಡಿಯಾರ ಮತ್ತು ಚಿನ್ನಾಭರಣ ದೋಚಿರುವ ಪ್ರಕರಣ ಸೋಮವಾರ ಬೆಳಗಿನ ಜಾವ ವರಿದಿಯಾಗಿದೆ.
ಚಾಕು, ಬಡಿಗೆ ಹಾಗೂ ಕಲ್ಲುಗಳಿಂದ ಡಕಾಯಿತರ ತಂಡ ಈ ಕೃತ್ಯ ಎಸಗಿದೆ. ಸೋಮವಾರ ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ರಜತಗಿರಿಯಲ್ಲಿರುವ ಭರೂಕಾ ಟೆಕ್ಸ್ಟೈಲ್ಸ್ ಅತಿಥಿಗೃಹಕ್ಕೆ ನುಗ್ಗಿದ ಆರು ಜನರಿದ್ದ ಡಕಾಯಿತರ ತಂಡ ಕಾವಲುಗಾರರಿಬ್ಬರ ಮೇಲೆ ಹಲ್ಲೆ ಮಾಡಿ, ಸಂಸ್ಥೆಯ ಅಧ್ಯಕ್ಷ ಶರ್ಮಾ ಹಾಗೂ ಕೋಲ್ಕತ್ತಾದ ಜೆ.ಪಿ. ಶರ್ಮಾ ಅವರ ಕೈಕಾಲುಗಳನ್ನು ಕಟ್ಟಿಹಾಕಿ ಸುಮಾರು 90 ಸಾವಿರ ರುಪಾಯಿ ನಗದು, ಮೂರು ಕೈಗಡಿಯಾರ ಹಾಗೂ ಚಿನ್ನದ ಉಂಗುರಗಳನ್ನು ದೋಚಿದೆ.
ಶನಿವಾರ ಬೆಳಗಿನ ಜಾವ ಸಿಲ್ವರ್ ಅಚರ್ಡ್ನ ಎಸ್.ಕೆ. ಜೋಷಿ ಅವರ ಮನೆಯ ಬಾಗಿಲು ಮುರಿದು ಒಂದು ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ದೋಚಿದ 24 ಗಂಟೆಗಳ ಅವಧಿಯಲ್ಲೇ ಮತ್ತೊಂದು ಡಕಾಯಿತಿ ನಗರದಲ್ಲಿ ನಡೆದಿದೆ. (ಹುಬ್ಬಳ್ಳಿ ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications