ಸೋಮವಾರ ಬೆಳಿಗ್ಗೆಯೂ ಭುಜ್ನಲ್ಲಿ 4.5 ತೀವ್ರತೆಯ ಭೂಕಂಪ
ನವದೆಹಲಿ : ಪ್ರಕೃತಿಯ ಅವಕೃಪೆಗೆ ಪಾತ್ರವಾಗಿರುವ ಗುಜರಾತ್ನ ಭುಜ್ ಪ್ರದೇಶದಲ್ಲಿ ಭೂಕಂಪಗಳ ಹಾವಳಿ ಮುಂದುವರಿದಿದ್ದು , ಸೋಮವಾರ ರಾತ್ರಿ 3.3 ರ ತೀವ್ರತೆಯ ಹಾಗೂ ಮಂಗಳವಾರ ಬೆಳಿಗ್ಗೆ 4.5 ರ ತೀವ್ರತೆಯ ಭೂಕಂಪಗಳು ಸಂಭವಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜನವರಿ 26 ರ ಭೀಕರ ಭೂಕಂಪದ ನಂತರ ಭುಜ್ನ 150ರಿಂದ 200 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 100 ಲಘು ಭೂಕಂಪಗಳು(ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ) ಸಂಭವಿಸಿವೆ. ಇದಕ್ಕಿಂತಲೂ ಕಡಿಮೆ ತೀವ್ರತೆಯ ಸುಮಾರು 300 ಕಂಪನಗಳು ಭುಜ್ ವ್ಯಾಪ್ತಿಯಲ್ಲಿ ಸಂಭವಿಸಿವೆ.
ಮಸಣದಲ್ಲಿ ಮೋಸಗಾರರು : ಹೆಜ್ಜೆ ಹೆಜ್ಜೆಗೂ ಹೆಣಗಳೂ ತೊಡರುವ ಮಸಣ ಸದೃಶ ಪ್ರದೇಶದಲ್ಲೂ ಸಮಯ ಸಾಧಕರು ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ. ಮುರುಕು ಮನೆಗಳಿಗೆ ನುಗ್ಗಿ ದರೋಡೆಕೋರರು ಜನರನ್ನು ಸುಲಿಯುತ್ತಿದ್ದಾರೆ, ಚಾಕು ಚೂರಿ ಹಿಡಿದು ಬೆದರಿಸುತ್ತಿದ್ದಾರೆ. ಮನ್ಫಾರಾ ಗ್ರಾಮದ ಸುರೇಶ್ ಭಾಯ್ ಥಾಕೋರ್ ಎಂಬುವರ ಕುಸಿದು ಬಿದ್ದ ಅಂಗಡಿಯಿಂದ 75 ಲಕ್ಷ ರುಪಾಯಿ ದೋಚಲಾಗಿದೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications