ವಜ್ರಾಭರಣ ಕಳ್ಳರ ಬಂಧನ, ಏಳು ಲಕ್ಷ ರು. ಆಭರಣಗಳ ವಶ
ಬೆಂಗಳೂರು : ನಾಲ್ವರು ಚಿನ್ನಾಭರಣ ದರೋಡೆಕೋರರನ್ನು ಬಂಧಿಸಿರುವ ನಗರ ಪೊಲೀಸರು, ಬಂಧಿತರಿಂದ ಏಳು ಲಕ್ಷ ರು. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.
ರಿಜಿಸ್ಟ್ರೇಷನ್ ಸಂಖ್ಯೆಯಿಲ್ಲದ ವಾಹನದಲ್ಲಿ ಸಂಶಯಾಸ್ಪದವಾಗಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ನಡೆಸಿದ ವಿಚಾರಣೆಯಲ್ಲಿ ಕಳುವಿನ ಆಭರಣಗಳು ಪತ್ತೆಯಾಗಿವೆ. ಬಂಧಿತರಲ್ಲೊಬ್ಬ ಎರಡು ಕೊಲೆ ಪ್ರಕರಣಗಳಲ್ಲಿ ಸಿಲುಕಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಾಂದರಿಂದ ಬಂಧಿತ ಆರೋಪಿಗಳು ಡಿಸೆಂಬರ್ ತಿಂಗಳಲ್ಲಿ ಬೆಲೆ ಬಾಳುವ ಆಭರಣಗಳನ್ನು ಅಪಹರಿಸಿದ್ದರು. ಕೊರಿಯರ್ ಹುಡುಗರಂತೆ ಮನೆಯನ್ನು ಪ್ರವೇಶಿಸಿದ್ದ ವಂಚಕರು ಮನೆಯಾಳಗಿದ್ದ ಇಬ್ಬರನ್ನು ವಂಚಿಸಿ, ಆಭರಣಗಳೊಂದಿಗೆ ಪರಾರಿಯಾಗಿದ್ದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications