ಭುಜ್ : ದರೋಡೆಕೋರರಿಗೆ ಕಂಡಲ್ಲಿ ಗುಂಡಿಕ್ಕಲು ಆದೇಶ
ರಾಜ್ಕೋಟ್ : ಭುಜ್ ಪಟ್ಟಣ ಸೇರಿದಂತೆ ಗುಜರಾತ್ನ ಭೂಕಂಪ ಪೀಡಿತ ಪ್ರದೇಶಗಳಲ್ಲಿ ದರೋಡೆ, ಕಳ್ಳತನದ ಕೃತ್ಯಗಳಲ್ಲಿ ತೊಡಗಿರುವವರಿಗೆ ಕಂಡಲ್ಲಿ ಗುಂಡಿಕ್ಕಲು ಸ್ಥಳೀಯ ಆಡಳಿತ ಆದೇಶ ಹೊರಡಿಸಿದೆ.
ಭಗ್ನಾವಶೇಷಗಳಡಿಯಿಂದ ನೋವಿನ ಆಕ್ರಂದನ ಕೇಳಬರುತ್ತಿರುವ ನಡುವೆಯೇ ಮಾರಣಾಯುಧ ಸಜ್ಜಿತರಾದ ದರೋಡೆಕೋರರು ಅಳಿದುಳಿದ ಮನೆಗಳಿಗೆ ನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ. ಈ ನಡುವೆ, ಸೂಕ್ಷ್ಮ ಸ್ಥಳಗಳೆಂದು ಗುರ್ತಿಸಿರುವ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು , ಅಪರಾಧ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರದಲ್ಲಿದ್ದಾರೆ.
ಕೇವಲ ಭುಜ್ ಪಟ್ಟಣ ಮಾತ್ರವಲ್ಲದೆ ಸುತ್ತಮುತ್ತಲ ಹಳ್ಳಿಗಳಿಂದಲೂ ದರೋಡೆ, ಕಳ್ಳತನದ ವರದಿಗಳು ಪೊಲೀಸರನ್ನು ತಲುಪುತ್ತಿವೆ. ಎರಡು ದಿನಗಳ ಹಿಂದೆ ವ್ಯಾಪಾರಿಯಾಬ್ಬನ ಮನೆಯಿಂದ 75 ಲಕ್ಷ ರುಪಾಯಿಗಳನ್ನು ಶಸ್ತ್ರ ಸಜ್ಜಿತ ದರೋಡೆಕೋರರು ದೋಚಿದ್ದನ್ನು ಇಲ್ಲಿ ಸ್ಮರಿಸಬಹುದು.(ಯುಎನ್ಐ)
More From
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications