ಜಯನಗರ ಬಳಿ ಉದ್ಯಮಿಯಿಂದ 14 ಲಕ್ಷ ರು. ಲೂಟಿ
ಬೆಂಗಳೂರು : ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯಾಬ್ಬರನ್ನು ಮತ್ತೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ 14 ಲಕ್ಷ ರೂಪಾಯಿ ದೋಚಿರುವ ಘಟನೆ ಜಯನಗರ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಎಡೆಯೂರು ಕೆರೆ ಬಳಿಯ ಸಗಟು ವ್ಯಾಪಾರಿ ಶ್ರೀನಿವಾಸ ಬುಧವಾರ ರಾತ್ರಿ 9 ಗಂಟೆ ಹತ್ತಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ದುಷ್ಕರ್ಮಿಗಳು ನಗದು ಇದ್ದ ಚೀಲವನ್ನು ಎತ್ತಿಕೊಂಡು ಓಡುತ್ತಿದ್ದ ಸಂದರ್ಭದಲ್ಲಿ , ಶ್ರೀನಿವಾಸ್ ತಮ್ಮ ಕಾರನ್ನು ಚಾಲನೆ ಮಾಡಿ ದುಷ್ಕರ್ಮಿಯಾಬ್ಬನಿಗೆ ಡಿಕ್ಕಿ ಹೊಡೆದಾಗ ಸಾರ್ವಜನಿಕರು ಆತನಿಗೆ ಹಿಗ್ಗಾ ಮುಗ್ಗಾ ಹೊಡೆದು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಕನ್ನಗಳ್ಳರ ಬಂಧನ : ಕನ್ನಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆ.ಪಿ. ನಗರದ ಪೊಲೀಸರು ಬಂಧಿಸಿದ್ದು, 50 ಸಾವಿರ ರೂಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಡಿ.ಜೆ. ಹಳ್ಳಿ ನಿವಾಸಿ ಸೈಯ್ಯದ್ ಪೈಯಾಜ್(24) ಹಾಗೂ ಟ್ಯಾನರಿ ರಸ್ತೆ ನಿವಾಸಿ ಸೈಯ್ಯದ್ ಖಾನ್ ಬಂದಿತರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications