ಪ್ರವಾಸದಲ್ಲಿ ಭಾರತ ತಂಡವನ್ನು ಸೋಲಿಸುತ್ತೇವೆ : ವಾ
ಪರ್ಥ್ : ಸತತ ಗೆಲುವುಗಳಿಂದ ಅತ್ಯುತ್ಸಾಹ ಹಾಗೂ ಆತ್ಮವಿಶ್ವಾಸದಿಂದ ಬೀಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ವಾ ಅವರು ಮುಂಬರುವ ಭಾರತ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ಪಿಚ್ನಲ್ಲಿಯಾದರೂ ಭಾರತ ತಂಡವನ್ನು ಸೋಲಿಸಿಯೇ ತೀರುತ್ತೇವೆ ಎಂದು ನುಡಿದಿದ್ದಾರೆ.
ಭಾರತದ ಪಿಚ್ಗಳು ಆಸ್ಟ್ರೇಲಿಯಾ ಆಟಗಾರರಿಗೆ ಆಡಲಾಗದಂತಹ ಪಿಚ್ಗಳಾಗಿದ್ದು, ಈ ಪಿಚ್ನಲ್ಲಿ ಶಕ್ತಿ ಸಾಮರ್ಥ್ಯ ಮೆರೆಯಲು ಸಾಧ್ಯವೇ ಎಂದು ಪ್ರಶ್ನಿಸಿದಾಗ ವಾ ಈ ಉತ್ತರ ಕೊಟ್ಟರು. ಭಾರತದಲ್ಲಿ ನಮ್ಮ ಪಿಚ್ಗೆ ಹೋಲಿಸಿದರೆ, ಮಂದಗತಿಯ ಪಿಚ್ಗಳು ಇವೆ ಎಂಬುದನ್ನು ನಾನು ಬಲ್ಲೆ ಆದರೆ, ನಮಗೆ ಆಡಲೇ ಆಗದಂತಹ ಪಿಚ್ ಇದೆ ಎಂಬ ನಿಮ್ಮ ಹೇಳಿಕೆ ಆಶ್ಚರ್ಯಕರವಾಗಿದೆ ಎಂದರು. ನಮಗೆ ಯಾವ ಪಿಚ್ ಆದರೂ ಅಡ್ಡಿಯಿಲ್ಲ. ಪ್ರವಾಸದಲ್ಲಿ ನಮಗೆ ಎಂತಹ ಪಿಚ್ ನೀಡುತ್ತಾರೆ ಎಂಬ ಬಗ್ಗೆ ನಾವು ಚಿಂತಿಸುವುದೇ ಇಲ್ಲ. ನಾವು ನಮ್ಮ ಸಾಮರ್ಥ್ಯ ಹಾಗೂ ಆಟವನ್ನಷ್ಟೇ ಅವಲಂಬಿಸಿದ್ದೇವೆ. ಪಿಚ್ ಅನ್ನು ಅಲ್ಲ ಎಂದರು. ಗೆಲ್ಲಲೇ ಬೇಕು ಎಂದು ಆಡುವ ತಮ್ಮ ತಂಡ ಭಾರತವನ್ನು ಸೋಲಿಸುತ್ತದೆ. ಏನೇ ಬಂದರೂ ನಾವು ಅದನ್ನು ಎದುರಿಸುತ್ತೇವೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications