ಮಳೆಯ ನಂತರ ಮುಂದುವರಿದ ಒಣಹವೆ
ಬೆಂಗಳೂರು : ಮೊನ್ನೆಯ ಕರಾವಳಿಯ ಅನಿರೀಕ್ಷಿತ ಮಳೆಯ ನಂತರ ಮತ್ತೆ ಒಣಹವೆ ರಾಜ್ಯದೆಲ್ಲೆಡೆ ಮುಂದುವರಿದಿದೆ. ರಾಜ್ಯಾದ್ಯಂತ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತಲೂ ಅಧಿಕವಾಗಿದೆ.
ರಾಜ್ಯದ ಅತಿ ಕನಿಷ್ಠ ತಾಪಮಾನ ಬಾಗಲಕೋಟೆಯಲ್ಲಿ ದಾಖಲಾಗಿದೆ. ಹವಾಮಾನ ವೀಕ್ಷಣಾಲಯದ ವರದಿಗಳ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಣಹವೆ ಮುಂದವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡವಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರುತ್ತದೆ ಎಂದು ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications