ಸ್ವಾಭಿಮಾನಿ ಸರ್ಕಾರದಿಂದ ನೆಡುಮಾರನ್ ಒತ್ತಾಯ ತಿರಸ್ಕಾರ - ರಾಜ್ ಪುತ್ರ
ಬೆಂಗಳೂರು : ರಾಜ್ ಬಿಡುಗಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ತಮಿಳು ರಾಷ್ಟ್ರೀಯ ಆಂದೋಲನದ ಮುಖಂಡ ಪಿ. ನೆಡುಮಾರನ್ ಅವರ, ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಕೈ ಬಿಡುವ ಒತ್ತಾಯವನ್ನು ತಿರಸ್ಕರಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಸ್ವಾಭಿಮಾನ ಪ್ರದರ್ಶಿಸಿದೆ ಎಂದು ರಾಜ್ ಪುತ್ರ ರಾಘವೇಂದ್ರ ರಾಜಕುಮಾರ್ ಹೇಳಿದ್ದಾರೆ.
ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸುವ ಸರ್ಕಾರದ ತೀರ್ಮಾನ ಸ್ವಾಗತಾರ್ಹ. ಸರ್ಕಾರ ಹಾಗೂ ಜನತೆ ಬೇರೆ ಬೇರೆಯಲ್ಲ . ಆದ್ದರಿಂದ ಜನತೆಯ ಅನಿಸಿಕೆಯೇ ಸರ್ಕಾರದ ತೀರ್ಮಾನವಾಗಿದೆ ಎಂದು ಖಾಸಗಿ ವಾಹಿನಿಯಾಂದಿಗೆ ಮಾತನಾಡುತ್ತಿದ್ದ ರಾಘವೇಂದ್ರ ಹೇಳಿದ್ದಾರೆ. ವೀರಪ್ಪನ್ ಕಾರ್ಯಾಚರಣೆ ಕುರಿತಂತೆ ರಾಜ್ ಕುಟುಂಬದವರು ಬಹಿರಂಗವಾಗಿ ಸ್ಪಷ್ಟ ಅಭಿಪ್ರಾಯ ವ್ಯಕ್ತ ಪಡಿಸುತ್ತಿರುವುದು ಇದೇ ಮೊದಲು.
ಮಂಡಿನೋವಿನ ಹೊರತಾಗಿ ರಾಜ್ ಸಂಪೂರ್ಣ ಆರೋಗ್ಯವಾಗಿದ್ದಾರೆ. ಕಾಡಿನಿಂದ ಹಿಂತಿರುಗಿದ ಕೆಲವು ದಿನಗಳು ನಿದ್ರೆಯ ಸಮಸ್ಯೆಯಿಂದ ಅವರು ಬಳಲಿದರು. ಪ್ರಸ್ತುತ ಆರೋಗ್ಯ ಕುರಿತಂತೆ ಯಾವುದೇ ಸಮಸ್ಯೆಗಳಿಲ್ಲ ಎಂದು ರಾಘವೇಂದ್ರ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications