ಉಮಾಭಾರತಿ ಹೇಳಿಕೆಯೇ ಅಂತಿಮವಲ್ಲ : ಜಹೀದ್ ನೂರಾನಿ
ದುಬೈ : ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹಿಸಲು ಭಾರತ ಷಾರ್ಜಾದಲ್ಲಷ್ಟೇ ಅಲ್ಲ, ಯಾವುದೇ ದೇಶದಲ್ಲೂ ಪಾಕ್ ವಿರುದ್ಧ ಕ್ರಿಕೆಟ್ ಆಡುವ ಅಗತ್ಯವಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವೆ ಉಮಾಭಾರತಿ ಹೇಳಿದ್ದರೂ, ಷಾರ್ಜಾದಲ್ಲಿ ಈ ಟೂರ್ನಿಯ ಸಿದ್ಧತೆಗಳು ಭರದಿಂದ ಸಾಗಿವೆ.
ಗುಜರಾತ್ನಲ್ಲಿ ಭೂಕಂಪದಿಂದ ಹೊಡೆತ ತಿಂದವರ ಪರಿಹಾರಕ್ಕೆ ನಿಧಿ ಎತ್ತಲು ಕ್ರಿಕೆಟರ್ಸ್ ಬೆನಿಫಿಟ್ ಫಂಡ್ ಸೀರೀಸ್ (ಸಿಬಿಎಫ್ಎಸ್), ಬರುವ ಫೆಬ್ರವರಿ 8ರಿಂದ 11ರವರೆಗೆ ಭಾರತ- ಪಾಕ್- ಬಾಂಗ್ಲಾ ನಡುವೆ ಷಾರ್ಜಾದಲ್ಲಿ ತ್ರಿಕೋನ ಸರಣಿಯನ್ನು ಆಯೋಜಿಸಿದ್ದು, ಅದರ ಸಿದ್ಧತೆಗಳೂ ಭರದಿಂದ ನಡೆದಿವೆ. ಏಷ್ಯನ್ ಕ್ರಿಕೆಟ್ ಫೌಂಡೇಷನ್ (ಎಸಿಎಫ್) ಮತ್ತು ಸಿಬಿಎಫ್ಎಸ್ ಜಂಟಿಯಾಗಿ ಈ ಟೂರ್ನಿಯನ್ನು ಒಂದು ಒಳ್ಳೆ ಕೆಲಸಕ್ಕಾಗಿ ಆಯೋಜಿಸಿದೆ. ಭಾರತ ಇದರಲ್ಲಿ ಆಡುವುದೋ ಇಲ್ಲವೋ ಎಂಬುದರ ಅಂತಿಮ ಹೇಳಿಕೆ ಕೊಡಬೇಕಾದವರು ಏಷ್ಯನ್ ಕ್ರಿಕೆಟ್ ಫೌಂಡೇಷನ್ ಅಧ್ಯಕ್ಷ ಜಗನ್ಮೋಹನ ದಾಲ್ಮಿಯಾ. ಅವರು ಹೇಳೋವರೆಗೆ ನಾವು ಈ ವಿಷಯದಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎನ್ನುತ್ತಾರೆ ಸಿಬಿಎಫ್ಸಿಯ ಮುಖ್ಯ ವ್ಯವಸ್ಥಾಪಕ ಜಹಿದ್ ನೂರಾನಿ.
ನಮಗೆ ತಿಳಿದಿರುವ ಮಟ್ಟಿಗೆ ಎಸಿಎಫ್ ನಿಗದಿ ಪಡಿಸಿರುವಂತೆ ಮೂರೂ ತಂಡಗಳು ಟೂರ್ನಿಯಲ್ಲಿ ಭಾಗವಹಿಸುವುದರ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಈ ಕಾರಣದಿಂದಲೇ ನಾವು ಟೂರ್ನಿಯ ಸಿದ್ಧತೆಗಳನ್ನು ನಡೆಸಿರುವುದು ಎಂದು ನೂರಾನಿ ಹೇಳಿದ್ದಾರೆ.
(ಯುಎನ್ಐ)
ವಾರ್ತಾಸಂಚಯ
ಮುಖಪುಟ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications