ವೀರಪ್ಪನ್ ಪರಾರಿಯಾದಾಗ ಸಿಕ್ಕ ಕ್ಯಾಮರಾದಲ್ಲಿ ತಮಿಳು ಉಗ್ರರು

ವೀರಪ್ಪನ್ ಕಾರ್ಯಕ್ಷೇತ್ರದ ಅರಣ್ಯಪ್ರದೇಶಗಳ ವ್ಯಾಪ್ತಿಯ ಊರುಗಳಲ್ಲಿ ಪೊಲೀಸರು ಈ ಫೋಟೊಗಳನ್ನು ಪ್ರದರ್ಶಿಸುತ್ತಾ , ಮಾಹಿತಿ ನೀಡುವಂತೆ ಜನರನ್ನು ಒಲಿಸುತ್ತಿದ್ದಾರೆ. ವೀರಪ್ಪನ್ ಸಹಚರರನ್ನು ಬಂಧಿಸಲು ಸಹಾಯ ಮಾಡುವವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಬುಧವಾರ ಕೊಯಮತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೊಯಮತ್ತೂರು ಡಿಐಜಿ ರಾಜೇಂದ್ರನ್ ತಿಳಿಸಿದ್ದಾರೆ.
ವೀರಪ್ಪನ್ ಬಿಟ್ಟು ಹೋದ ಕ್ಯಾಮರಾದಲ್ಲಿ ತಮಿಳು ಉಗ್ರಗಾಮಿಗಳಾದ ಆಲಪ್ಪಾಕಂ ಮುರುಗೇಶನ್, ನೆಲ್ಲಿಕೊಪ್ಪಂ ಕೋ. ರಮೇಶ್ ಹಾಗೂ ಸಿಕ್ಕರಸನ್ ಪಾಳೆಯಂ ಚಂದ್ರನ್ ಅವರ ಫೋಟೊಗಳು ಸೇರಿವೆ. ಜೊತೆಗೆ ನರಹಂತಕ ವೀರಪ್ಪನ್ ಹಾಗೂ ಅವನ ಬಲಗೈ ಭಂಟ ಸೇತುಕುಳಿ ಗೋವಿಂದನ್ ಕೂಡಾ ಫೋಸು ಕೊಟ್ಟಿದ್ದಾರೆ. ಅವುಗಳನ್ನು ನಮ್ಮ ಬಾತ್ಮೀದಾರರು ನಿಮಗಾಗಿ ಹೊತ್ತು ತಂದಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications