ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಒಣಹವೆಯದ್ದೇ ಪಾರುಪತ್ಯ

By Staff
|
Google Oneindia Kannada News

ಉತ್ತರ ಕರ್ನಾಟಕದ ಒಳನಾಡು, ಕರಾವಳಿ ಹಾಗೂ ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ದಿನದ ತಾಪಮಾನದಲ್ಲಿ ತುಸು ಕುಸಿತ ಉಂಟಾಗಿತ್ತು . ರಾಜ್ಯದಲ್ಲಿ ದಿನದ ಅತ್ಯಂತ ಕನಿಷ್ಠ ತಾಪಮಾನ ಬಾಗಲಕೋಟೆಯಲ್ಲಿ 15.5 ಡಿಗ್ರಿ ಸೆಲ್ಷಿಯಸ್‌ ದಾಖಲಾಗಿತ್ತು . ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಒಣಹವೆಯದ್ದೇ ಪ್ರಾಬಲ್ಯ. ಬೆಂಗಳೂರಿನಲ್ಲಿ ಶುಭ್ರಾಕಾಶವಿದ್ದು , ದಿನದ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್‌ ಆಸುಪಾಸಿನಲ್ಲಿರುತ್ತದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X