ಫೆ. 14 ರಿಂದ 24 : ಸಿದ್ಧಗಂಗೆ ಸಿದ್ಧಲಿಂಗೇಶ್ವರನ ಜಾತ್ರೆಗೆ ಬನ್ನಿ
ತುಮಕೂರು : ಶಿಕ್ಷಣ ದಾಸೋಹದ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿರುವ ಜಿಲ್ಲೆಯ ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಫೆ.14 ರಿಂದ 24 ರವರೆಗೆ ನಡೆಯಲಿದೆ.
ಜಾತ್ರೆಯ ಅಂಗವಾಗಿ ಕೃಷಿ - ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಜಾನುವಾರುಗಳ ಪ್ರದರ್ಶನ ಏರ್ಪಡಿಸಿದ್ದು , ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಪ್ರಶಸ್ತಿ ವಿತರಿಸಲಾಗುವುದು. ಫೆ.14 ರಂದು ಶ್ರೀ ಗೋಸಲ ಸಿದ್ಧೇಶ್ವರಸ್ವಾಮಿ ಉತ್ಸವದೊಂದಿಗೆ ಜಾತ್ರೆ ಆರಂಭವಾಗುವುದು. ಜಾತ್ರೆಯ ಅಂಗವಾಗಿ ದಿನನಿತ್ಯ ವಿವಿಧ ಉತ್ಸವಗಳು ನಡೆಯಲಿವೆ. ವಿವಿಧ ದಿನಗಳಂದು ನಡೆಯುವ ಉತ್ಸವದ ವಿವರಗಳು -
- ಫೆ.21 - ಮಹಾಶಿವರಾತ್ರಿ ಅಂಗವಾಗಿ ರಾತ್ರಿ 9.30 ಕ್ಕೆ ಮುತ್ತಿನ ಪಲ್ಲಕಿ ಉತ್ಸವ
- ಫೆ.22 - ಬೆಳಿಗ್ಗೆ 11 ಗಂಟೆಗೆ ಸಿದ್ಧಲಿಂಗಸ್ವಾಮಿ ರಥೋತ್ಸವ
- ಫೆ.23 - ರಾತ್ರಿ 11 ಗಂಟೆಗೆ ಬೆಳ್ಳಿ ಪಲ್ಲಕಿ ಉತ್ಸವ
- ಫೆ. 24 - ರಾತ್ರಿ 8.30 ಕ್ಕೆ ತೆಪ್ಪೋತ್ಸವ
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications