ಮಾ.17ರಂದು ರಾಜೀವಗಾಂಧಿ ವೈದ್ಯ ವಿಜ್ಞಾನ ವಿ.ವಿ. ಘಟಿಕೋತ್ಸವ
ಬೆಂಗಳೂರು : ರಾಜೀವ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವ ಬರುವ ಮಾರ್ಚ್ 17ರಂದು ಜರುಗಲಿದೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಪಿ.ಕೆ. ಧವೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯದ ರಾಜ್ಯಪಾಲರೂ ಹಾಗೂ ಕುಲಪತಿಗಳೂ ಆದ ವಿ.ಎಸ್. ರಮಾದೇವಿ ಅವರು ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಸಿ.ಇ.ಟಿ. ಪರೀಕ್ಷೆ ಗೆ ತರಬೇತಿ : ಶಿಕ್ಷಣ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಸಿ.ಇ.ಟಿ. ಪರೀಕ್ಷಾರ್ಥಿಗಳಿಗೆ ತರಬೇತಿ ನೀಡಲಿದೆ. ತತ್ಸಂಬಂಧವಾಗಿ ಇದೇ ತಿಂಗಳ 15ರಿಂದ ತರಗತಿಗಳು ಆರಂಭವಾಗಲಿವೆ.
ಹೆಚ್ಚಿನ ವಿವರಗಳನ್ನು ಕಾರ್ಯದರ್ಶಿಗಳು, ಶಿಕ್ಷಣ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ, ವಿಜಯನಗರ ತರಕಾರಿ ಮಾರುಕಟ್ಟೆ ಸಮೀಪ, ಬೆಂಗಳೂರು -40 ಇಲ್ಲಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ದಾರಿ ಶೈಕ್ಷಣಿಕ ಬಳಗ : ನಗರದ ದಾರಿ ಶೈಕ್ಷಣಿಕ ಬಳಗ ಸಿ.ಇ.ಟಿ. ಪರೀಕ್ಷೆಗೆ ಕುಳಿತಿರುವ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಕಾರ್ಯಕ್ರಮ ರೂಪಿಸಿದೆ.
ಹೆಚ್ಚಿನ ವಿವರಗಳನ್ನು ದಾರಿ ಶೈಕ್ಷಣಿಕ ಬಳಗ, ಸಿ.ಇ.ಟಿ. ವಿಭಾಗ, ಅಂಕುರ ಪ್ರಕಾಶನ, ಅಂಚೆ ಪೆಟ್ಟಿಗೆ ಸಂಖ್ಯೆ 7951, ಬೆಂಗಳೂರು -560 079 ಈ ವಿಳಾಸದಿಂದ ಸ್ವವಿಳಾಸ ಬರೆದ ಅಂಚೆ ಲಕೋಟೆ ಕಳುಹಿಸಿ ಪಡೆಯಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications