Get Updates
Get notified of breaking news, exclusive insights, and must-see stories!

ರಾಜ್ಯಾದ್ಯಂತ ಮುಂದುವರಿದ ಒಣಹವೆ

ಕನಿಷ್ಠ ತಾಪಮಾನದಲ್ಲಿ ಕೆಲವೆಡೆ ಒಂಚೂರು ಬದಲಾವಣೆ ಕಾಣಿಸಿಕೊಂಡಿದ್ದು ಬಿಟ್ಟರೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿತ್ತು . ದಿನದ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಷಿಯಸ್‌ ಗುಲ್ಬರ್ಗಾದಲ್ಲಿ ದಾಖಲಾಗಿತ್ತು . ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ - ಶನಿವಾರ ಮುಂಜಾನೆವರೆಗೆ, ಒಣಹವೆ ಮುಂದುವರೆವುದು. ಬೆಂಗಳೂರಿನಲ್ಲಿ ಶುಭ್ರಾಕಾಶವಿದ್ದು, ಶುಕ್ರವಾರದ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್‌ ಆಸುಪಾಸಿನಲ್ಲಿರುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+