ತದಡಿ ಬಂದರು ನಿರ್ಮಾಣ ಕಾಮಗಾರಿಗೆ ರಾಜ್ಯಸರಕಾರ ಅಸ್ತು
ಬೆಂಗಳೂರು : ಪಶ್ಚಿಮ ಕರಾವಳಿಯಲ್ಲಿ 755 ಕೋಟಿ ರೂಪಾಯಿ ವೆಚ್ಚದ ತದಡಿ ಬಂದರು ನಿರ್ಮಾಣಕ್ಕೆ ರಾಜ್ಯ ಸರಕಾರ ಗುರುವಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಸಮ್ಮುಖದಲ್ಲಿ ತದಡಿ ಬಂದರು ನಿರ್ಮಾಣ ಕೂಟ ಮತ್ತು ರಾಜ್ಯ ಸರಕಾರದ ನಡುವಿನ ಒಪ್ಪಂದಕ್ಕೆ ಸಹಿಹಾಕಲಾಯಿತು. ಬಂದರು ನಿರ್ಮಾಣ ಕೂಟವು, ದಕ್ಷಿಣ ಕೊರಿಯಾದ ಹಂಜಿನ್ ಎಂಜಿನಿಯರಿಂಗ್ ಆ್ಯಂಡ್ ಕನಸ್ಟ್ರಕ್ಷನ್ಸ್ ಕಂಪೆನಿ ಹಾಗೂ ಮುಂಬೈನ ಜ್ಹೂಮ್ ಡೆವಲಪ್ಮೆಂಟ್ ಕಂಪೆನಿಗಳನ್ನು ಒಳಗೊಂಡಿದೆ.
ಬಂದರು ನಿರ್ಮಾಣ ಕಾಮಗಾರಿಗೆ ಹಸಿರು ನಿಶಾನೆ ಪತ್ರ ಸ್ವೀಕರಿಸಿ ಮಾತನಾಡಿದ ನಿರ್ಮಾಣ ಕೂಟದ ಸುರೇಂದ್ರ ವಾಕಿಲ್, ಮೊದಲ ಹಂತದ ಕಾಮಗಾರಿ ತಕ್ಷಣವೇ ಆರಂಭವಾಗುವುದು ಮತ್ತು ಸ್ಥಳೀಯ ಮೀನುಗಾರರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್, ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಕೆ. ರಾಮದಾಸ್ ಹಾಜರಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications