ಚಿಂಚಿಲಿಯಲ್ಲಿ ಬೆಂಗಳೂರು-ಮುಂಬಯಿ ಎಕ್ಸ್ಪ್ರೆಸ್ ನಿಲುಗಡೆ
ಹುಬ್ಬಳ್ಳಿ : ಬೆಂಗಳೂರು-ಮುಂಬಯಿ ಎಕ್ಸ್ಪ್ರೆಸ್ ರೈಲು ಫೆಬ್ರವರಿ 8ರಿಂದ ಹುಬ್ಬಳ್ಳಿಯ ಚಿಂಚಿಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಿದೆ. ಇದರಿಂದಾಗಿ ಚಿಂಚಿಲಿಯಲ್ಲಿ ನಿಲುಗಡೆಯನ್ನು ಅಪೇಕ್ಷಿಸುತ್ತಿದ್ದ ಜನರ ಬೇಡಿಕೆ ಈಡೇರಿತು ಎಂದರ್ಥವಲ್ಲ . ಮಾಯಕ್ಕ ಉತ್ಸವದ ಕಾರಣವಾಗಿ ಚಿಂಚಿಲಿಯಲ್ಲಿ ನಿಲ್ಲುತ್ತಿರುವ ರೈಲು, ಆನಂತರ ಎಂದಿನಂತೆ ಎಕ್ಸ್ಪ್ರೆಸ್ ಆಗಿಯೇ ಓಡುತ್ತದೆ.
ರೈಲು ನಂ. 1017/ 1018 ಹುಬ್ಬಳ್ಳಿಯಲ್ಲಿ ನಿಲುಗಡೆಯಾಗಲಿದ್ದು, ಫೆಬ್ರವರಿ 8ರಿಂದ 18ರವರೆಗೆ ನಡೆಯುವ ಮಾಯಕ್ಕ ಉತ್ಸವದ ಅಂಗವಾಗಿ ಪ್ರಯಾಣಿಕರಿಗೆ ಈ ಅನುಕೂಲ ಒದಗಿಸಲು ನಿರ್ಧರಿಸಲಾಗಿದೆ ಎಂದು ದಕ್ಷಿಣ ರೈಲ್ವೇ ಇಲಾಖೆಯ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications