ಬಿ.ಸಿ. ಪಾಟೀಲ್ ವಿರುದ್ಧ ವಂಚನೆ ಆರೋಪ, ತನಿಖೆಗೆ ಆದೇಶ
ಬೆಂಗಳೂರು : ಪೊಲೀಸ್ ಹುದ್ದೆಯಿಂದ ಅಮಾನತ್ತುಗೊಂಡರೂ, ಪೂರ್ಣಕಾಲಿಕ ಸಿನಿಮಾ ನಟ ಬಿ.ಸಿ. ಪಾಟೀಲರನ್ನು ಪೊಲೀಸ್ ಇಲಾಖೆಯ ಅವಕೃಪೆ ಹಿಂಬಾಲಿಸುವುದು ನಿಂತಿಲ್ಲ . ಪಾಟೀಲರ ವಿರುದ್ಧ ಮೋಸ ಹಾಗೂ ವಂಚನೆಯ ಆರೋಪವನ್ನು ಅಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು , ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಆದೇಶಿಸಿದ್ದಾರೆ.
ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿ ಸುಳ್ಳು ವೈದ್ಯಕೀಯ ಪತ್ರ ಸಲ್ಲಿಸಿದ ಆರೋಪವನ್ನು ಪಾಟಿಲರ ಮೇಲೆ ಹೊರಿಸಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಅವಧಿಯನ್ನು ಸಕ್ರಮಗೊಳಿಸಲು ಸಂಶಯಾಸ್ಪದವಾಗಿ ವೈದ್ಯಕೀಯ ಪ್ರಮಾಣ ಪತ್ರ ಪಡೆದಿರುವ ಕಾರಣ ಅವರ ವಿರುದ್ಧ ತನಿಖೆ ನಡೆಸಲಾಗುತ್ತದೆ ಎಂದು ದಿನಕರ್ ಹೇಳಿದ್ದಾರೆ.
ಕರ್ತವ್ಯಕ್ಕೆ ಗೈರು ಹಾಜರಾದ ಸಂದರ್ಭದಲ್ಲಿ ಪೊಲೀಸ್ ಪಾಟೀಲರು ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಆರೋಪದ ಕಾರಣದಿಂದಲೇ ಅವರನ್ನು ಅಮಾನತ್ತುಗೊಳಿಸಿರುವುದು ಗಮನಾರ್ಹ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications