ಏರುತ್ತಿರುವ ಬಿಸಿಲು, ಗಿರಿಧಾಮದ ಅನ್ವೇಷಣೆ...
ಬೆಂಗಳೂರು :ಮೊನ್ನೆ ಮೊನ್ನೆಯವರೆಗೆ ಕುಲಾವಿ ತೊಟ್ಟು, ಶಾಲು ಹೊದ್ದು ಚಳಿಯಪ್ಪ ಚಳಿ, ಯಾವಾಗ ಬಿಸಿಲು ಕಂಡೇವೋ ಎನ್ನಿಸಿಬಿಟ್ಟಿದೆ ಎನ್ನುತ್ತಿದ್ದವರೆಲ್ಲಾ ಕಳೆದೆರಡು ಮೂರು ದಿನದಿಂದ ಅದೇನು ಬಿಸಿಲಪ್ಪ, ಫೆಬ್ರವರೀಲೇ ಹೀಗಾದ್ರೆ, ಇನ್ನು ಮೇ, ಜೂನ್ನಲ್ಲಿ ಕತೆ ಏನು?
ನಾವು ಬದುಕಕ್ಕೆ ಆಗತ್ಯೆ? ಏರ್ ಕಂಡೀಷನ್ ಸಿಟಿ ಬೆಂಗಳೂರಲ್ಲೇ ಈ ಪಾಟಿ ಬಿಸಿಲಾದ್ರೆ, ಇನ್ನು ಬೇರೆ ಕಡೆ ಮಾತೇನು ಎಂದು ಪ್ರಶ್ನಿಸುತ್ತಿದ್ದಾರೆ. ಕೆಲವರು ಆಗಲೇ, ಬರಲಿರುವ ಬೇಸಿಗೆಗೆ ಹೆದರಿ, ಊಟಿ, ಕೊಡೈಕೆನಾಲ್, ಶಿಮ್ಲಾದತ್ತ ಪ್ರಯಾಣ ಬೆಳೆಸುವ ತರಾತುರಿಯಲ್ಲಿದ್ದಾರೆ. ಇನ್ನು ಕೆಲವರು ಹೊಸ ಗಿರಿಧಾಮಗಳ ಅನ್ವೇಷಣೆಯಲ್ಲಿ ತೊಡಗಿದ್ದಾರೆ.
ಈ ಮಧ್ಯೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ದಾಖಲಾಗಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡುಬಂದಿಲ್ಲ.
ರಾಜ್ಯದ ಅತಿ ಕನಿಷ್ಠ ಉಷ್ಣಾಂಶ ಗುಲ್ಬರ್ಗಾದಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಇತ್ತು. ಮುನ್ಸೂಚನೆಯ ರೀತ್ಯ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ - ಶುಭ್ರ ಆಕಾಶ. ಕನಿಷ್ಠ ತಾಪಮಾನ 17ಡಿಗ್ರಿ ಆಸುಪಾಸಿನಲ್ಲಿರುತ್ತದೆ ಎನ್ನುತ್ತದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications