ಕೊಡಗಿನಲ್ಲಿ ಭಾರತೀಯ ವಿದ್ಯಾ ಭವನದ ಏಳನೆಯ ಕೇಂದ್ರ
ಕೊಡಗು : ಭಾರತೀಯ ವಿದ್ಯಾ ಭವನದ ಏಳನೇಯ ಘಟಕವು ಫೆಬ್ರವರಿ 21ರಂದು ಇಲ್ಲಿ ಉದ್ಘಾಟನೆಯಾಗಲಿದೆ.
ಕೂರ್ಗ್ ಫೌಂಡೇಷನ್ನ ಬೇಡಿಕೆಯ ಮೇರೆಗೆ ಕೆಲ ವರ್ಷಗಳ ಹಿಂದಷ್ಟೇ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ವಿದ್ಯಾ ಭವನವು ಇಲ್ಲಿ ಆರಂಭಿಸಿದ್ದು, ತನ್ನ ಏಳನೆಯ ಕೇಂದ್ರವನ್ನು ಕೊಡಗಿನಲ್ಲಿ ತೆರೆಯಲು ಉದ್ದೇಶಿಸಿತ್ತು.
ಕೊಡಗಿನ ವಿದ್ಯಾ ಭವನದಲ್ಲಿ ವಾರಕ್ಕೊಮ್ಮೆ ಕಲಾಭಾರತಿ ಕಾರ್ಯಕ್ರಮ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಟ್ಟಡಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು ದೊರೆತ ನಂತರ ಪತ್ರಿಕೋದ್ಯಮ, ವ್ಯವಹಾರ ನಿರ್ವಹಣೆ, ಮಾರ್ಕೆಟಿಂಗ್, ಜಾಹೀರಾತು ಮತ್ತಿತರ ವಿಷಯದ ಬಗ್ಗೆ ಡಿಪ್ಲೋಮಾ ಕೋರ್ಸುಗಳು ಶುರುವಾಗುತ್ತವೆ. ಅಲ್ಲದೆ ಆರ್ಥಿಕವಾಗಿ ಬಡವರಾಗಿರುವವರಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ಕೊಡುವ ಉದ್ದೇಶ ವಿದ್ಯಾ ಭವನದ ಪರಿಶೀಲನೆಯಲ್ಲಿ ಇದೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications