ಅಜರ್ ದಾವೆ : ಬಿಸಿಸಿಐನಿಂದ ಕೋರ್ಟ್ಗೆ ಪ್ರತಿ ಪ್ರಮಾಣ ಪತ್ರ
ಹೈದರಾಬಾದ್ : ಮೋಸದಾಟ ಆರೋಪದ ಮೇಲೆ ಕ್ರಿಕೆಟ್ನಿಂದ ಜೀವಾವಧಿ ನಿಷೇಧ ಹೇರಿರುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡು ಬುಧವಾರ ನಗರದ ಸಿವಿಲ್ ನ್ಯಾಯಾಲಯದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೌಂಟರ್ ಅಫಿಡವಿಟ್ ಸಲ್ಲಿಸಿತು.
ಬಿಸಿಸಿಐ ಸಲಹೆಗಾರ ನರೋತ್ತಮ್ ರೆಡ್ಡಿ , ಕೆ. ಮಾಧವನ್ರ ಸಹಾಯಕ ಅಶೋಕ್ ಹಾಗೂ ರಾಧಾ ರಂಗನಾಥನ್ ಅವರುಗಳು ಕೌಂಟರ್ ಅಫಿಡವಿಟ್ಟನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಸಿಸಿಐ ಕಾರ್ಯಕಾರಿ ಕಾರ್ಯದರ್ಶಿ ಶರದ್ ದಿವಾಡ್ಕರ್ ಹಾಜರಿದ್ದರು. ತಾವು ಕೋರ್ಟಿಗೆ ಸಲ್ಲಿಸಿದ ದಾಖಲೆಗಳ ವಿವರಗಳನ್ನು ಬಹಿರಂಗಪಡಿಸಲು ನರೋತ್ತಮ್ ನಿರಾಕರಿಸಿದರು.
ಈ ಮುನ್ನ ಜನವರಿ 19 ರಂದು, ತಮ್ಮ ವಿರುದ್ಧ ಬಿಸಿಸಿಐ ಹೇರಿದ್ದ ಜೀವಾವಧಿ ನಿಷೇಧವನ್ನು ಪ್ರಶ್ನಿಸಿ ಅಜರುದ್ದೀನ್ ನ್ಯಾಯಾಲಯದ ಕಟ್ಟೆ ಹತ್ತಿದ್ದರು. ಮಾಧವನ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ ಕ್ರಮಬದ್ಧತೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಎ.ಸಿ.ಮುತ್ತಯ್ಯ ಅವರ ಅರ್ಹತೆಯನ್ನೂ ಅವರು ಪ್ರಶ್ನಿಸಿದ್ದರು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications